ಚಿಕ್ಕಬಳ್ಳಾಪುರ
ಬೆಂಗಳೂರು ಗ್ರಾಮಾಂತರ
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ ದೇವಾಲಯಗಳಲ್ಲಿ ಹೆಸರುಬೇಳೆ, ಪಾನಕ ವಿತರಣೆ ಆಂಜನೇಯ, ರಾಮ ದೇವಾಲಯಗಳಿಗೆ ವಿಶೇಷ ಅಲಂಕಾರ ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಭಕ್ತಿವದಿಂದ ಶ್ರೀರಾಮ ನವಮಿಯನ್ನು ಭಾನುವಾರ ಆಚರಿಸಲಾಯಿತು. ನಗರ ಸೇರಿದಂತೆ ಗ್ರಾಮೀಣ ಭಾಗದ ದೇವಾಲಯಗಳಲ್ಲಿ...

ಹರಿಯಾಣ ಅಸೆಂಬ್ಲಿ ಚುನಾವಣೆಯ ಮತ ಎಣಿಕೆ ಮುಂದುವರೆದಿದೆ. ಸದ್ಯ ಚುನಾವಣಾ ಆಯೋಗದ ಟ್ರೆಂಡ್‌ಗಳ ಪ್ರಕಾರ ಬೆಳಿಗ್ಗೆ 10.30ರ ಸುಮಾರಿಗೆ ಬಿಜೆಪಿ 51, ಕಾಂಗ್ರೆಸ್ 33 ಐಎನ್‌ಎಲ್‌ಡಿ 2 ಮತ್ತು ಇತರರು 4 ಸ್ಥಾನಗಳಲ್ಲಿ ಮುನ್ನಡೆ...
ಜಾತಿಗಣತಿ ಸಿದ್ದರಾಮಯ್ಯನವರೇ ಬಿಡುಗಡೆ ಮಾಡಲಿದ್ದಾರೆ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಸ್ಪಷ್ಟನೆ ಸಿದ್ದರಾಮಯ್ಯನವರೇ ಮುಖ್ಯಂತ್ರಿಯಾಗಿ ಮುಂದುವರಿಯಲಿದ್ದಾರೆ ಜಾತಿಗಣತಿ ಬಿಡುಗಡೆ ಮಾಡುವಂತೆ ಹರಿಪ್ರಸಾದ್ ಹೇಳಿಕೆ ವಿಚಾರಕ್ಕೆ ಸಂಬ0ಧಿಸಿ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯೆ ನೀಡಿದ್ದಾರೆ....
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಸ0ಸದ ಡಾ.ಕೆ. ಸುಧಾಕರ್ ಅಸಮಾಧಾನದಿಂದಲೇ ಪ್ರಕಟಣೆ ಶಿಷ್ಟಾಚಾರ ಪಾಲಿಸದ ಕ್ರಮಕ್ಕೆ ಸಚಿವರ ವಿರುದ್ಧ ಅಸಮಾಧಾನ ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ....
ಆರೋಗ್ಯ ಸಚಿವರಿಗೆ ಪ್ರತಿಭಟನೆಯ ಬಿಸಿ ದಿನೇಶ್ ಗುಂಡೂರಾವ್‌ಗೆ ನಂದಿ ಗ್ರಾಮಸ್ಥರ ತರಾಟೆ ಶಿಷ್ಟಾಚಾರ ಪಾಲಿಸದೆ ಕಾರ್ಯಕ್ರಮ ಆಯೋಜನೆಗೆ ಆಕ್ರೋಶ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಲವು ಕಾಮಗಾರಿಗಳ...
ಜಿಲ್ಲೆಯಲ್ಲಿ 14 ಕಾಮಗಾರಿಗಳ ಉದ್ಘಾಟನೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಿಂಚಿನ ಸಂಚಾರ ಜಿಲ್ಲೆಯಲ್ಲಿ ಇಂದು ಒಟ್ಟು 14 ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿದೆ. ಎಲ್ಲಾ ಕಾಮಗಾರಿಗಳ ಚಾಲನೆಗೆ ಆರೋಗ್ಯ...