ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

Month: January 2024

ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜನವರಿ 22ರಂದು ಮದ್ಯ ಮಾರಾಟವನ್ನು ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಮಾಂಸ ಮತ್ತು...

1 min read

ಬಿಗ್‌ಬಾಸ್‌ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಕೋವಿಡ್ ಕ್ವಾರಂಟೈನ್‌ ಅವಧಿಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬಿಗ್​ಬಾಸ್​​ ಮನೆಯಲ್ಲಿ ಹೀಗೆ...

ದೇಶದ ಕೋಚಿಂಗ್ ಸೆಂಟರ್‌ಗಳನ್ನ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನ ಹೊರಡಿಸಿದೆ. ಇದರ ಪ್ರಕಾರ ಈಗ ವೃತ್ತಿಪರ ಕೋರ್ಸ್‌ಗಳಿಗೆ ಕೋಚಿಂಗ್ ನೀಡುವ ಕೇಂದ್ರಗಳು ನೋಂದಣಿ ಮಾಡುವುದನ್ನ ಕಡ್ಡಾಯಗೊಳಿಸಲಾಗಿದೆ. ಯಾವುದೇ...

ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಗುರುವಾರ ಬೆಳಗ್ಗೆ ಇಂದೋರ್‌ನಲ್ಲಿ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ....

ಮಂಗಳವಾರ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಲೇಪಾಕ್ಷಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ವೀರಭದ್ರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆಗೆ...

1 min read

ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ ನಡೆಸಿ ಪ್ರಸಾದ ಹಂಚಲಾಗಿದೆ. ಸಮುದಾಯದ ಮುಖಂಡನ ಈ ನಡೆ ಭಾವೈಕ್ಯತೆಯ ಸಂದೇಶ ಸಾರಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ...

ಪಾಠ ಕಲಿಯುತ್ತ, ಕಿಲಕಿಲನೆ ನಗುನಗುತ್ತ ಸಹಪಾಠಿಗಳೊಂದಿಗೆ ಆಟವಾಡಬೇಕಿದ್ದ ಶಾಲಾ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ವಿಲಕ್ಷಣ ಹಾಗೂ ಅನಾಗರಿಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ....

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಅವರು ಇಂದು ಕೆಪಿಸಿಸಿ...

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭವನ್ನು ಆಚರಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದ...

1 min read

ಇಡೀ ಭಾರತ ಚಿತ್ರರಂಗವೇ ಸ್ಯಾಂಡಲ್​ವುಡ್​ನತ್ತ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್​, ಪ್ಯಾನ್ ಇಂಡಿಯಾ ನಟ ಯಶ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ನಟನ ಜನ್ಮದಿನದ ಬೆನ್ನಲ್ಲೇ...