ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

Month: June 2024

1 min read

ನಟ ದರ್ಶನ್‌ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್‌ ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್‌ ಅಭಿಮಾನಿಗಳಿಂದ ತಮಗೆ ಜೀವ...

1 min read

 ವಿಧಾನಪರಿಷತ್‌ಗೆ ಚುನಾಯಿತರಾಗಿರುವ 17 ನೂತನ ಸದಸ್ಯರು ಜೂ.24 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಹಾಗೂ 3 ಶಿಕ್ಷಕರ ಮತ್ತು 3 ಪದವೀಧರ...

ಚುಂಚನಹಳ್ಳಿಯಲ್ಲಿ ವಿಶಿಷ್ಟ ಊಸರವಳ್ಳಿ ಪತ್ತೆ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದ ಜನ ಕಣ್ಣು ಕೋರೈಸುವ ಹಸಿರು ಬಣ್ಣದ ಜೊತೆಗೆ ತನ್ನ ನಿಧಾನ ನಡಿಗೆಯೊಂದಿಗೆ ಹೊರಟ ಈ ಜೀವಿ...

1 min read

ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು 17...

ಇಲ್ಲಿನ ನಿವಾಸಿಗಳು ಮಳೆ ಬಂದರೆ ಬೆಚ್ಚಿ ಬೀಳುತ್ತಾರೆ. ಮಳೆ ಜೋರಾದರೆ, ಚರಂಡಿಯ ನೀರು ಮ್ಯಾನ್‌ಹೋಲ್‌ನಲ್ಲಿ ಉಕ್ಕಿಹರಿಯತ್ತದೆ. ಇಡೀ ಪರಿಸರ ಗಬ್ಬು ವಾಸನೆ ಹರಡಿ, ನಿವಾಸಿಗಳು ಮೂಗು ಮುಚ್ಚಿ...

1 min read

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕಲು ನಟ ದರ್ಶನ್ 30 ಲಕ್ಷ ಡೀಲ್ ಮಾಡಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸ್, ಲಾಯರ್, ಶವ ಸಾಗಿಸುವವರಿಗಾಗಿ 30 ಲಕ್ಷ ವೆಚ್ಚ ಮಾಡಿರುವುದಾಗಿ...

1 min read

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ...

1 min read

• ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ. • ಪರಿಶಿಷ್ಟ ಪಂಗಡಗಳ ಕಲ್ಯಾಣ...

1 min read

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 12ನೇ ತರಗತಿಯ ರಾಜ್ಯಶಾಸ್ತ್ರ ಪುಸ್ತಕದಿಂದ ಬಾಬ್ರಿ ಮಸೀದಿ ಪದವನ್ನು ತೆಗೆದುಹಾಕಿ ಬದಲಿಗೆ ಮೂರು-ಗುಮ್ಮಟ ರಚನೆ ಎಂಬ ಪದವನ್ನು...

1 min read

ಸಿಕ್ಕಿಂನ ಲಾಚುಂಗ್‌ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಇನ್ನೂ ಸಾವಿರಕ್ಕೂ ಹೆಚ್ಚು ಜನರು ಅಲ್ಲಿಯೇ ಸಿಲುಕಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು...