ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್...
Month: June 2024
ಬಾಗೇಪಲ್ಲಿ ಪಟ್ಟಣದಲ್ಲಿ ಉರಿಯದ ಬೀದಿ ದೀಪ ಜಾಣಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು ಮುಖ್ಯರಸ್ತೆಯಲ್ಲಿಯೇ ಉರಿಯುತ್ತಿಲ್ಲ ವಿದ್ಯುತ್ ದೀಪ ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿರುವ ವಿದ್ಯುತ್ ದೀಪಗಳು ಸುಮಾರು ದಿನಗಳಿಂದ ಉರಿಯುತ್ತಿಲ್ಲ....
ಮಾಲೂರಿನಲ್ಲಿ ಪೊಲೀಸ್ ಜನಸಂಪರ್ಕ ಸಭೆ ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ಕೋಲಾರ ಎಸ್ಪಿ ನಾರಾಯಣ್ ಮನವಿ ಬೀಟ್ ಸದಸ್ಯರು ಮತ್ತು ಸಾರ್ವಜನಿಕರು ಪೊಲೀಸರ ಜತೆ ಕೈ...
ಹಲ್ಲರೆ ಪ್ರಕರಣ ಕೊನೆಗೂ ಸುಖಾಂತ್ಯ ಅoಬೇಡ್ಕರ್ ನಾಮಫಲಕ ಅಳವಡಿಸಿದ ತಾಲ್ಲೂಕು ಆಡಳಿತ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದ ಅಧಿಕಾರಿಗಳು ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲಿ ಅಂಬೇಡ್ಕರ್ ಅವರ...
ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ ಕಳ್ಳರಿoದ ಚಿನ್ನ ಖರೀದಿಸಿದ ಆರೋಪದಡಿ ಮತ್ತೆ ಬಂಧನ ಇಬ್ಬರು ಕದ್ದ ಚಿನ್ನ ಖರೀದಿಸಿದಕ್ಕೆ ಅಟ್ಟಿಕಾ ಗೋಲ್ಡ್ ಮಾಲೀಕ ಇಬ್ಬರು...
ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕೃಷಿಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬೀದರ್ ಜಿಲ್ಲೆಗೆ ಕೃಷಿ ಭಾಗ್ಯ ಯೋಜನೆಗೆ ಖಂಡ್ರೆ ಆಗ್ರಹ ಬೀದರ್ ಜಿಲ್ಲಾ ಪಂಚಾಯತಿ...
ಚಿಕ್ಕಬಳ್ಳಾಪುರದಲ್ಲಿ ಸಂಸದ ಡಾ.ಕೆ. ಸುಧಾಕರ್‌ಗೆ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಸಂಸದ ಡಾ.ಕೆ. ಸುಧಾಕರ್‌ಗೆ ಅಭಿನಂದನೆ ವಿಪಕ್ಷ ನಾಯಕ ಆರ್. ಅಶೋಕ್ ಭಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ...
ಬೆಂಗಳೂರು: ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದ ಎರಡು ದಿನಗಳ ಬಳಿಕ, ಕೆಎಂಎಫ್ ಹೊಸ ದಾಖಲೆ ಬರೆದಿದೆ. ಅದೇ 1 ಕೋಟಿ ಲೀಟರ್ ಗಡಿಯನ್ನು ಹಾಲಿನ ಸಂಗ್ರಹಣೆಯಲ್ಲಿ...
ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35...
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ...