ಚಿತ್ರದುರ್ಗ ಮೂಲಕ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ A2 ಆರೋಪಿಯಾಗಿ ಪರಪ್ಪನ ಅಗ್ರಹಾರ ಸೇರಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ. ಇನ್ನೂ ಖ್ಯಾತ ಸ್ಟಾರ್ನಟನೊಬ್ಬನ ಈ...
Month: June 2024
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ...
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಕೇಂದ್ರ ತನಿಖಾ ದಳ (CBI) ಬುಧವಾರ ಮೂರು ದಿನಗಳ ಕಸ್ಟಡಿಗೆ ನೀಡಿದೆ. ಎಎಪಿ...
ಚನ್ನಪಟ್ಟಣದ ಶಾಸಕರಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈಗ ಆ ಕ್ಷೇತ್ರದ ಉಪ ಚುನಾವಣೆ ಗರಿಗೆದರಿದೆ. ಇದೇ ಸಂದರ್ಭದಲ್ಲಿ...
ಪ್ಯಾರಿಸ್‌ನಲ್ಲಿ ನಡೆಯಲಿರುವ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ ಹಾಕಿ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ಅವರು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಸಿಂಗ್ ಆಯ್ಕೆಯಾಗಿದ್ದಾರೆ. ಜುಲೈನಿಂದ ಆರಂಭವಾಗಲಿರುವ ಒಲಿಂಪಿಕ್ಸ್‌ನಲ್ಲಿ...
ಡೀಸೆಲ್, ಪೆಟ್ರೋಲ್ ಹಾಗೂ ಹಾಲಿನ ದರ ಏರಿಕೆಯಾಗಿರು ಬೆನ್ನಲ್ಲೇ, ಆಟೋ ಪ್ರಯಾಣ ದರ, ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದ್ದು, ಹೋಟೆಲ್‌ಗಳನ್ನೇ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತೆ...
ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ನಡೆದ ರ್‍ಯಾಗಿಂಗ್‌ನಲ್ಲಿ ವಿದ್ಯಾರ್ಥಿಯೊಬ್ಬನಿಂದ ಬಲವಂತವಾಗಿ 350 ಪುಷ್ ಅಪ್ ಮಾಡಿಸಿರುವ ಪ್ರಕರಣ ರಾಜಸ್ಥಾನದ ದುಂಗಾರ್ಪುರ್‌ನಲ್ಲಿ ನಡೆದಿದೆ. ಸುಡು ಬಿಸಿಲಿನಲ್ಲಿ ಪುಷ್ ಅಪ್...
25ಕ್ಕೆ ಸ್ವಯಂ ಪ್ರೇರಿತ ತಿಪಟೂರು ಬಂದ್ ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ತುಮಕೂರು ಜಿಲ್ಲೆ ಬಂದ್ ರಾಜ್ಯ ಸರ್ಕಾರ, ಡಿಸಿಎಂ ವಿರುದ್ಧ ತಿಪಟೂರು ರೈತರ ಉಗ್ರ ಹೋರಾಟ ಎಕ್ಸ್ಪ್ರೆಸ್...
ಕಾನೂನು ಸೇವಾ ಸಮಿತಿಯಿಂದ ಗಿಡ ನೆಡುವ ಕಾರ್ಯಕ್ರಮ 101 ಗಿಡ ನೆಡುವ ಕಾರ್ಯಕ್ರಮಕ್ಕೆ ನ್ಯಾಯಾಧೀಶರಿಂದ ಚಾಲನೆ ಪರಿಸರ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದ ನ್ಯಾಯಾಧೀಶರು ಗಿಡ...
ಮಾಲೂರಿನಲ್ಲಿ ಕಮಲಾ ಹಂಪನಾ ಅವರಿಗೆ ನುಡಿ ನಮನ ಕನ್ನಡ ಸಾಹಿತ್ಯ ಪರಿಷತ್‌ನಿಂದ ಕಮಲಾ ಅವರಿಗೆ ಶ್ರದ್ಧಾಂಜಲಿ ಕಮಲಾ ಹಂಪನಾ ಅವರು ಕನ್ನಡ ಸಾಹಿತ್ಯದ ವಿದ್ವತ್ಪೂರ್ಣ ಬರಹಗಾರ್ತಿ. ಭಾರತೀಯಬರಹಗಾರರಲ್ಲಿ...