ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

Month: August 2024

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕರ ಭೇಟಿ ಗಂಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಜಿ ಶಾಸಕ ಹರ್ಷವರ್ಧನ್ ತಗ್ಗು ಪ್ರದೇಶಗಳಿಗೆ ಭೇಟಿ ದಕ್ಷಿಣ ಕಾಶಿ ನಂಜನಗೂಡು...

1 min read

ಅಂತರ್ ಶಾಲಾ ಕ್ರೀಡಾಕೂಟಕ್ಕೆ ಚಾಲನೆ ಕ್ರೀಡಾಕೂಟದಲ್ಲಿ ಮಿಂದೆದ್ದ ವಿದ್ಯಾರ್ಥಿಗಳು ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಗುರುಮಲ್ಲೇಶ್ವರ ಬಾಲಕಿಯರ ಪ್ರೌಢ ಶಾಲೆಯಲ್ಲಿ 2024-25ನೇ ಸಾಲಿನ...

ಕುಡಿಯುವ ನೀರು, ಬೀದಿ ದೀಪ ಇಲ್ಲದೆ ಕಗ್ಗತ್ತಲಲ್ಲಿ ಗ್ರಾಮ ಮೂಲ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಆದಿವಾಸಿ ಕಾಲೋನಿ ಪಿಡಿಒ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಕುಡಿಯುವ ನೀರು...

1 min read

ರಾಜ್ಯದಲ್ಲೆಡೆ ವರುಣಾರ್ಭಟ ಮುಂದುವರಿದಿರುವ ಬೆನ್ನಲ್ಲೇ ಎರಡು ತಿಂಗಳಲ್ಲಿ ಮಲೆನಾಡು, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಗಿಂತ ಕರಾವಳಿ ಜಿಲ್ಲೆಗಳಲ್ಲಿ ದಾಖಲೆ ಮಟ್ಟದಲ್ಲಿ ಮಳೆಯಾಗಿದೆ. ಜೂ 1ರಿಂದ ಆ.2ರವರೆಗೆ...

1 min read

ಬೆಂಗಳೂರು,ಆ.3- ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡಿದರೆ ನಮಗೆ ಬೆದರಿಕೆ ಹಾಕಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆದರಿಕೆಗೆ ಹೆದರಿ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ...

1 min read

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು...

1 min read

ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ ಅವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಸಾವಿನ ಕುರಿತಾಗಿ ಅನೇಕು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ...

1 min read

ಕೋಲಾರ, ಆಗಸ್ಟ್‌ 03 : ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ಭವಿಷ್ಯ ಇನ್ನು ಒಂದು ವಾರವಷ್ಟೇ. ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ ಎಂದು ವಿಧಾನ...

1 min read

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ರಾಜ್ಯದ ಕುಲ್ಲು, ಮಂಡಿ ಹಾಗೂ...

1 min read

ಬೆಂಗಳೂರು, ಆಗಸ್ಟ್‌ 03: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ...