ವರನಟಿ ಡಾ.ಲೀಲಾವತಿ ದೇಗುಲ ಲೋಕಾರ್ಪಣೆ ಸೋಲದೇವನಹಳ್ಳಿಯ ತೋಟದಲ್ಲಿ ನಿರ್ಮಿಸಿರುವ ದೇಗುಲ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರಿಂದ ಚಾಲನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು...
Year: 2024
ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ ಕೊಲೆ ಮಾಡಿದ ನಂತರ ಪೊಲೀಸರಿಗೆ ಶರಣಾದ ಪತಿ ಸಾಂಸಾರಿಕ ಕಲಹದಿಂದಾಗಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಪತಿ...
ಸಿದ್ಧಗಂಗಾ ಶ್ರೀಗಳ ಪುತ್ಥಳಿ ವಿರೂಪಕ್ಕೆ ಖಂಡನೆ ಗೌರಿಬಿದನೂರಿನಲ್ಲಿ ಪ್ರತಿಭಟನೆ, ತಹಸೀಲ್ದಾರ್‌ಗೆ ಮನವಿ ಬೆಂಗಳೂರು ಮಹಾನಗರದ ಶ್ರೀ ವೀರಭದ್ರ ನಗರದಲ್ಲಿ ತ್ರಿವಿಧ ದಾಸೋಹಿ, ನಡೆದಾಡುವ ದೇವರು ವಿಶ್ವರತ್ನ ಡಾ.ಶ್ರೀ...
ಪುಷ್ಪ 2 ಸಿನಿಮಾ ಗೆ ಚಿಕ್ಕಬಳ್ಳಾಪುರ ದಲ್ಲಿ ಭರ್ಜರಿ ರೆಸ್ಪಾನ್ಸ್ ಬಹುನಿರೀಕ್ಷಿತ ಫ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆ ತೀವ್ರ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಬಂದೇ ಬಂದಿದೆ. ಪುಷ್ಪ...
ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವೀರಿ ಸಚಿವ ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆ ಮಳೆಯಿಂದ ಬೆಳೆ ಹಾನಿ ಬಗ್ಗೆ ಮಾಹಿತಿ ಮುಂಗಾರು ಮಳೆಯಿಂದ ಜಿಲ್ಲೆಯಲ್ಲಿ...
ಚುಂಚಶ್ರೀ ಮಹಿಳಾ ಪ್ರತಿಷ್ಠಾನದಿಂದ ಹಣ್ಣು ವಿತರಣೆ ತಾಯಿ ಮಕ್ಕಳ ಆಸ್ಪತ್ರೆ ಒಳ ರೋಗಿಗಳಿಗೆ ಬೆಡ್‌ಶೀಟ್ ಹಂಚಿಕೆ ಮ0ಗಲಾನ0ದನಾಥ ಸ್ವಾಮೀಜಿ ಹುಟ್ಟುಹಬ್ಬದ ಪ್ರಯುಕ್ತ ಸೇವೆ ಚುಂಚಶ್ರೀ ಮಹಿಳಾ ಪ್ರತಿಷ್ಠಾನದಿಂದ...
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ಚಿಕ್ಕಬಳ್ಳಾಪುರದ ಹಿಂದು ಪರ ಸಂಘಟನೆಗಳಿ0ದ ಬೃಹತ್ ಮೆರವಣಿಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ರಕ್ಷಣೆಗೆ...
ನಗರಸಭೆಗಳು ತೆರಿಗೆ ವಸೂಲಿ ಸಮರ್ಪಕವಾಗಿ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಸಲಹೆ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದ ಉಸ್ತುವಾರಿ ಸಚಿವ ಕೇಂದ್ರದಿ0ದ ಅನುದಾನ ತಂದು...
ಕಂದಾಯ ಇಲಾಖೆ ಭ್ರಷ್ಟಾಚಾರಕ್ಕೆ ಬೇಸತ್ತ ಜನತೆ ದಲ್ಲೆಳಿಗಳ ಕಾಟ ತಡೆಯಲಾರದೆ ತಿರುಗಿ ಬಿದ್ದ ಜನ ತಾಲ್ಲೂಕು ಕಚೇರಿ ವೃತ್ತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ದೊಡ್ಡಬಳ್ಳಾಪುರ ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿ...
ಬೀದರ್‌ನಲ್ಲಿ ವಕ್ಫ್ ವಿರುದ್ದ ಬಿಜೆಪಿ ರಣಕಹಳೆ ಬೀದರ್ನಲ್ಲಿ ನಮ್ಮ ಭೂಮಿ ನಮ್ಮಹಕ್ಕು ಆಂದೋಲನಕ್ಕೆ ಚಾಲನೆ ವಕ್ಫ್ ಮಂಡಳಿ ಕಿತಾಪತಿ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಹಮ್ಮಿಕೊಂಡ ನಮ್ಮ ಭೂಮಿ-ನಮ್ಮ...