ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಬಾಗೇಪಲ್ಲಿಯಲ್ಲಿ ಹೋಬಳಿ ಮಟ್ಟದ ಪ್ರೇರಣಾ ಕಾರ್ಯಕ್ರಮ

ಸಿದ್ದರಾಮೇಶ್ವರ ೮೫೩ನೇ ಜಯಂತಿ, ಭೋವಿ ಭವನ ಲೋಕಾರ್ಪಣೆ

ಅಂಧಕಾಸುರ ಸಂಹಾರ ಆಚರಣೆ

January 12, 2025

Ctv News Kannada

Chikkaballapura

Year: 2024

1 min read

ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಹೋರಾಟ ಮುಡಾ ಹಗರದ ರೂವಾರಿಯೇ ಸಿದ್ದರಾಮಯ್ಯ ಎಂದು ಆರೋಪ ಕೂಡಲೇ ಸಿದ್ದರಾಮಯ್ಯ ರಾಜಿನಾಮೆಗೆ ಪಟ್ಟು ಮುಡಾ...

1 min read

ಪ್ರದೀಪ್ ಈಶ್ವರ್ ರಿಂದ ನಿಮ್ಮ ಊರಿಗೆ ನಿಮ್ಮ ಶಾಸಕ ಕಾರ್ಯಕ್ರಮ. ಬಸ್ ಮೂಲಕವೇ ಅಧಿಕಾರಿಗಳ ಜೊತೆಯಲ್ಲಿ ಹಳ್ಳಿ ಹಳ್ಳಿಗೆ ಭೇಟಿ ಹಳ್ಳಿಗಳಿಗೆ ಅಧಿಕಾರಿಗಳನ್ನ ಕರೆದುಕೊಂಡು ಹೋದ ಪ್ರದೀಪ್...

1 min read

ಹೆತ್ತ ತಾಯಿಯನ್ನೇ ಹೊಡೆದು ಕೊಂದ ಕುಡುಕ ಮಗ ಅಕ್ರಮ ಸಂಭದ ಹಿನ್ನೆಲೆ ಕೊಲೆಯಾಗಿರುವ ಶಂಕೆ ಆರೋಪಿಯನ್ನು ವಶಕ್ಕೆ ಪಡೆದ ಮಂಚೇನಹಳ್ಳಿ ಪೊಲೀಸರು ಗೌರಿಬಿದನೂರು ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ...

ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಸ್ವಚ್ಛತಾ ತಂಡ ಭೆಟಿ ಜೆಜೆಎಂ, ಎಸ್ ಬಿಎಂ ಜಿ ಕಾಮಗಾರಿಗಳ ಪರಿಶೀಲನೆ ಕೇಂದ್ರದ ಜಲಶಕ್ತಿ ಮಂತ್ರಾಲಯದ ಸ್ವಚ್ಛತಾ ತಂಡ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ...

1 min read

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಬಾಡಿಗೆ ನೀಡದ ಅಂಗಡಿ ಮಳಿಗೆಗಳಿಗೆ ಬೀಗ ಜಡಿದ ಸದಸ್ಯರು ಇಂದು ನಂಜನಗೂಡಿನಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ...

1 min read

ಗುಡಿಬಂಡೆ ಪ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಕಾಂಗ್ರೇಸ್ ಪಾಲಾದ ಗುಡಿಬಂಡೆ ಪಟ್ಟಣ ಪಂಚಾಯಿತಿ ಗುಡಿಬAಡೆ ಪಟ್ಟಣ ಪಂಚಾಯತಿ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿz್ದÁರೆ....

ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ ಮಕ್ಕಳಲ್ಲಿ ಪೌಷ್ಟಿಕತೆ ನಿವಾರಣೆಗೆ ಪ್ರತಿ ದಿನ ಕೋಳಿ ಮೊಟ್ಟೆಗೆ ಅವಶ್ಯಕ ವಾರಕ್ಕೆ ಎರಡು ದಿನ ಅಲ್ಲ 6 ದಿನವೂ...

1 min read

ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು....

1 min read

ಸ್ಥಳೀಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಬುಧವಾರ (ಸೆ.25) ಚುನಾವಣೆ ನಡೆಯಲಿದ್ದು, ಯಾವ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಪಟ್ಟಣ...

1 min read

ಕೆಲವೊಮ್ಮೆ ಅತಿವೃತ್ತಿ ಮತ್ತೆ ಕೆಲವೊಮ್ಮೆ ಅನಾವೃಷ್ಟಿಯಿಂದ ಬೆಳೆಗೆ ಹಾನಿ, ಉತ್ತಮ ಮಳೆಯಾಗಿ ಒಳ್ಳೆಯ ಫಸಲು ಬಂದರೆ ರೈತರು ಬೆಳೆ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲದಿರುವುದು ಸೇರಿದಂತೆ ರೈತರು...