ಕರ್ನಾಟಕದ ಬಂಗಾರಯುಗದ ಐತಿಹ್ಯದ ಹಂಪಿಯಲ್ಲಿ ಸುವರ್ಣ ಸಂಭ್ರಮ ಅದ್ಧೂರಿಯಾಗಿ ನೆರವೇರಿತು | ಕರ್ನಾಟಕ ಸಂಭ್ರಮ-೫೦
1 min readಕರ್ನಾಟಕದ ಬಂಗಾರಯುಗದ ಐತಿಹ್ಯದ ಹಂಪಿಯಲ್ಲಿ ಕನ್ನಡ ರಾಜ್ಯೋತ್ಸವ ಸುವರ್ಣ ಸಂಭ್ರಮ ಅದ್ಧೂರಿಯಾಗಿ ನೆರವೇರಿತು.. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ್ ಎಸ್. ತಂಗಡಗಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ.. ವಿರೂಪಾಕ್ಷನ ಸನ್ನಿಧಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-೫೦ರ ಕಾರ್ಯಕ್ರಮದ ಜ್ಯೋತಿ ರಥಯಾತ್ರೆಗೆ ಕನ್ನಡ ಸಂಸ್ಕೃತಿ, ಪರಂಪರೆಯ ಪ್ರತೀಕವಾದ ಜಾನಪದ ಕಲಾತಂಡಗಳ ಪ್ರದರ್ಶನ ವಿಶೇಷ ಮೆರಗು ನೀಡಿದವು.