ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಬೆಳ್ಳಂಬೆಳ್ಳಗ್ಗೆ ನಡು ರಸ್ತೆಯಲ್ಲಿ ಭೀಕರ ಹತ್ಯೆ
1 min readಬಾಗೇಪಲ್ಲಿ ಬ್ರೇಕಿಂಗ್ ನ್ಯೂಸ್….
ಬೆಳ್ಳಂಬೆಳ್ಳಗ್ಗೆ ನಡು ರಸ್ತೆಯಲ್ಲಿ ಭೀಕರ ಹತ್ಯೆ .
ಗಜೇಂದ್ರ (29) ಬರ್ಬರವಾಗಿ ಕೊಲೆಯಾದ ವ್ಯಕ್ತಿ .
ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಘಟನೆ .
ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಜೇಂದ್ರ .
ವೈಯಕ್ತಿತ ದ್ವೇಶದಿಂದ ಕೊಲೆಯಾಗಿರುವ ಶಂಕೆ .
ಮಾರಾಕಾಸ್ರ್ತಗಳಿಂದ ಕೊಚ್ಚಿ ಕೊಲೆ ಮಾಡಿರುವ ಹಂತಕರು .
ಬೆಳ್ಳಂಬೆಳ್ಳಗೆ ಭೀಕರ ಕೊಲೆ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು .
ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಬೇಟಿ ಪರಿಶೀಲನೆ.
ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಘಟನೆ..
ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲೇ ಕೊಚ್ಚಿ ಕೊಲೆ