ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಬಾಂಬ್ ಬೆದರಿಕೆ ಇ-ಮೇಲ್
1 min readಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು, ಈ ಹಿನ್ನೆಲೆ ಬಹಳ ಆತಂಕ ಸೃಷ್ಟಿಯಾಗಿತ್ತು. ಇದೀಗ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಗ್ರ ಸಂಘಟನೆಯ ಹೆಸರು ಉಲ್ಲೇಖ ಮಾಡಿ ಬಾಂಬ್ ಬೆದರಿಕೆಯೊಡ್ಡಲಾಗಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura