ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್! ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ

1 min read

ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ.

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ.

ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ಈಗ ವೈರಲ್ ಆಗಿದೆ.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *