ATTACK : ಮೋದಿ, ಅಡ್ವಾಣಿ ಟೀಕಿಸಿದ್ದ ಪತ್ರಕರ್ತ ನಿಖಿಲ್ ಕಾರಿನ ಮೇಲೆ ದಾಳಿ
1 min readಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಬಿಜೆಪಿ ಸರ್ಕಾರ ಭಾರತ ರತ್ನ ಘೋಷಿಸಿದ್ದಕ್ಕಾಗಿ ಮೋದಿ ಹಾಗೂ ಅಡ್ವಾಣಿಯವರನ್ನು ಟೀಕಿಸಿದ್ದ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ನಿಖಿಲ್ ವಾಗ್ಲೆ ಅವರು ಪುಣೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹೊರಟಿದ್ದ ವೇಳೆ , ಅವರ ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ದಾಳಿ ನಡೆಸಿ, ಕಿಟಕಿಯ ಗಾಜು ಒಡೆದು, ಅದರ ಮೇಲೆ ಶಾಯಿ ಎರಚಿದ್ದಾರೆ.
ಘಟನೆ ಕುರಿತು ಆಕ್ರೋಶ ಹೊರಹಾಕಿದ ನಿಖಿಲ್, ನನ್ನ ಮೇಲೆ ಹಲ್ಲೆ ಮಾಡಿದ ಎಲ್ಲರನ್ನು ನಾನು ಕ್ಷಮಿಸುತ್ತೇನೆ, ನನ್ನ ಮೇಲೆ ಆರು ಬಾರಿ ದಾಳಿ ಮಾಡಲಾಗಿತ್ತು ಮತ್ತು ಇದು ಏಳನೇಯದು. ಶಿವಾಜಿ ಮಹಾರಾಜರಿಂದ ಹಿಡಿದು ಶಾಹೂಜಿ ಮಹಾರಾಜರವರೆಗೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲವೂ ನಮ್ಮ ಸಂಪ್ರದಾಯ. ನಮ್ಮಲ್ಲಿ ಸಂತರ ಸಂಪ್ರದಾಯವಿದೆ ಎಂದರು.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura