ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ACCIDENT: ಮೀನು ಹಿಡಿಯಲು ಹೋಗಿ ತಂದೆ – ಮಗ ನೀರುಪಾಲು

1 min read

ತ್ತರ ಕನ್ನಡ: ಮೀನು ಹಿಡಿಯಲು ಹೋಗಿದ್ದ ತಂದೆ-ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ.

ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕ್ರುಸಾಬ್ ಹಾಗೂ ಪುತ್ರ ತನ್ವೀರ್, ಮೃತ ರ್ದುದೈವಿಗಳು. ಜಿಲ್ಲೆಯ ಯಲ್ಲಾಪುರ (Yellapura) ತಾಲೂಕಿನ ಮಂಚಿಕೇರಿ ಸಮೀಪದ ಬೇಡ್ತಿ ಹಳ್ಳದಲ್ಲಿ (Bedti River) ಈ ಘಟನೆ ನಡೆದಿದೆ.

ತಂದೆ ಹಾಗೂ ಮಗ ಇಬ್ಬರು ಬೇಡ್ತಿ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಇಂದು ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಹಳ್ಳದಲ್ಲಿ ಮೃತದೇಹಗಳು ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *