Shimoga; ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು
1 min readಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ.
ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ.
ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ.
ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/