‘ಕೆಎಂಎಫ್’ ಇತಿಹಾಸದಲ್ಲೇ ಇದೇ ಮೊದಲು: ‘1 ಕೋಟಿ ಲೀಟರ್’ ಗಡಿದಾಟಿದ ಹಾಲಿನ ಸಂಗ್ರಹಣೆ | Nandini Milk
1 min readಬೆಂಗಳೂರು: ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದ ಎರಡು ದಿನಗಳ ಬಳಿಕ, ಕೆಎಂಎಫ್ ಹೊಸ ದಾಖಲೆ ಬರೆದಿದೆ. ಅದೇ 1 ಕೋಟಿ ಲೀಟರ್ ಗಡಿಯನ್ನು ಹಾಲಿನ ಸಂಗ್ರಹಣೆಯಲ್ಲಿ ಬರೆದಿದೆ.
ರಾಜ್ಯ ಸರ್ಕಾರದಿಂದ ಈ ಮಾಹಿತಿ ಹಂಚಿಕೊಂಡಿದ್ದು, ನಂದಿನಿಯಿಂದ ಹಸನಾದ ಹೈನುಗಾರಿಕೆಯನ್ನು ನಡೆಸಲಾಗುತ್ತಿದೆ.
1 ಕೋಟಿಗೂ ಹೆಚ್ಚು ಲೀಟರ್ ದಾಖಲೆಯ ಪ್ರಮಾಣದ ಹಾಲಿನ ಸಂಗ್ರಹಣವನ್ನು ಜೂನ್.28ರಂದು ಮಾಡಿದೆ ಎಂದಿದೆ.
ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್ ಜೂನ್.28, 2024ರಂದು ದಾಟಿದೆ. ರಾಜ್ಯ ಸರ್ಕಾರ ಹೈನುಗಾರಿಕೆಯ ರೈತರಿಗೆ ನೀಡಿದ ಪ್ರೋತ್ಸಾಹವೇ ಇದಕ್ಕೆ ಕಾರಣ. ರೈತರ ಬದುಕಿಗೆ ಆರ್ಥಿಕ ಚೈತನ್ಯ ತುಂಬುವುದೇ ಸರ್ಕಾರದ ಆದ್ಯತೆ ಅಂತ ತಿಳಿಸಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday