ಅಕ್ಷರಗಳು ಎಡಬಿಡದೆ ಸೇರುವುದೇ ಸಂಧಿ; ಸಿಎಂ ವ್ಯಾಕರಣ ಪಾಠಕ್ಕೆ ವಿದ್ಯಾರ್ಥಿಗಳು ಖುಷ್
1 min readಇಂದು ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 250 ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಮೊದಲಿಗೆ 10 ನೇ ತರಗತಿಗೆ ಭೇಟಿ ಕೊಟ್ಟ ಸಿಎಂ ಮತ್ತು ಸಚಿವರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಂದಿ ಎಂದರೇನು, ಸಂಧಿಗಳಲ್ಲಿ ಎಷ್ಟು ವಿಧ, ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ, ಅವುಗಳಲ್ಲಿ ಯೋಗವಾಹಗಳು ಎಷ್ಟು, ಸ್ವರ, ವ್ಯಂಜನಗಳು ಎಂದರೇನು, ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ, ಮಕ್ಕಳ ಉತ್ತರಗಳನ್ನು ತಿದ್ದಿ ಅವರಿಗೆ ಅರ್ಥೈಸಿದರು.
See also17ರ ಬಾಲಕಿಯನ್ನು ಅಪಹರಿಸಿ ಹೇಯಕೃತ್ಯ: ವಿಡಿಯೋ ವೈರಲ್
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday