ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

‘ಭಾರತೀಯ ಸೇನೆ’ ಸೇರ ಬಯಸುವ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘ಅಗ್ನಿವೀರ್’ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನ

1 min read

 ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಆನ್‍ಲೈನ್

ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು.

About The Author

Leave a Reply

Your email address will not be published. Required fields are marked *