ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 26, 2024

Ctv News Kannada

Chikkaballapura

ಗುಜರಾತ್‌ | 6 ಅಂತಸ್ತಿನ ಕಟ್ಟಡ ಕುಸಿತ: 15 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ

1 min read

ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಇಂದು(ಶನಿವಾರ) ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *