ನಾಳೆ ‘ಸಾಗರ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
1 min readಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸಾಗರ ತಾಲ್ಲೂಕು ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ.
ಮಳೆಯ ಕಾರಣದಿಂದಾಗಿ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ದಿನಾಂಕ 20-07-2024ರ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ.
ಸಾಗರ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ನಾಳೆ ಕೂಡ ಹೆಚ್ಚು ಇರಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು , ಪದವಿ ಕಾಲೇಜು, ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಆದೇಶದಲ್ಲಿ ಹೇಳಿದ್ದಾರೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday