ರೈತ ಮಹಿಳೆಯರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರ : ಹೈನುಗಾರಿಕೆಗಾಗಿ ಸಾಲ ಪಡೆದವರಿಗೆ ಶೇ.6ರ ಬಡ್ಡಿ ಸಹಾಯಧನ
1 min readಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯು 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ರಾಜ್ಯ ಸರ್ಕಾರದಿಂದ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಈ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುವಿಗಳಿಗೆ ಗರಿಷ್ಟ ರೂ. 65,000/- ಸಾಲದ ಮೊತ್ತಕ್ಕೆ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುತ್ತಿದ್ದು, ರೈತ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಬಾಬುರತ್ನ ಎ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಹಾಗೂ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವುದು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday