ಅ.1ರಿಂದ ವಾಹನಗಳ ವೇಗಕ್ಕೆ ಮಿತಿ ನಿಗದಿ: ನಿಯಮ ಮೀರಿದ್ರೆ FIR, ಭಾರೀ ದಂಡ ಫಿಕ್ಸ್
1 min readರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ಈ ಮಿತಿ ಮೀರಿದರೇ ಅಂತಹ ವಾಹನ ಸವಾರರ ವಿರುದ್ಧ ಎಫ್‌ಐಆರ್ ಹಾಗೂ ದಂಡ ಹಾಕಲಾಗುತ್ತದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday