ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ..!

1 min read

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಗೊಳ್ಳಬೇಕು.

ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *