ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 16, 2025

Ctv News Kannada

Chikkaballapura

ರಾಯಚೂರಲ್ಲಿ ಭೀಕರ ಅಪಘಾತ : ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

1 min read

ರಾಯಚೂರಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಹಳ್ಳದ ಸೇತುವೆ ತಡೆಗೋಡೆಗೆ ಸರ್ಕಾರಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಹೌದು ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಇಳಿದಿದೆ.

ಇನ್ನು ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *