ಸೆಪ್ಟಂಬರ್ 17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ! ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
1 min readವಿಧಾನಸೌಧದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಸಭೆಯಲ್ಲಿ ಇದೀಗ ಮೊದಲ ಬಾರಿಗೆ ಜಿಲ್ಲೆಯಲ್ಲಿ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟಂಬರ್ 17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧಾರ ಮಾಡಲಾಗಿದೆ.ಈ ಕುರಿತಾಗಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಸೆಪ್ಟಂಬರ್ 17 ರಂದು ಸಂಜೆ 4 ಗಂಟೆಗೆ ಈ ವರ್ಷದ 19 ನೇ ಸಾಲಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ. ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿಷಯಗಳನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday