ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, ಯುವಕ ಸ್ಥಳದಲ್ಲಿಯೇ ಸಾವು
1 min readಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, ಯುವಕ ಸ್ಥಳದಲ್ಲಿಯೇ ಸಾವು
ಯಲಹಂಕ ಮೂಲದ ವಿಕಾಸ್ ಮೃತಪಟ್ಟ ಯುವಕ
ಮತ್ತೊಬ್ಬ ಯುವಕ ತೀವ್ರ ಗಾಯಗೊಂಡು ಆಸ್ಪತ್ರೆಗೆ
ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹಾರೋಬಂಡೆ ಬಳಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಯಲಹಂಕ ಮೂಲದ ವಿಕಾಸ್‌ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕ ಮಹೇಂದ್ರ ಗಂಭೀರ ವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ವಿಕಾಸ್ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಲಹಂಕದಿ0ದ ಇಶಾ ಫೌಂಡೇಷನ್‌ಗೆ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬ0ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
* ದಿನ ನಿತ್ಯದ ತಾಜಾ ಸುದ್ದಿಗಳಿಗಾಗಿ ಸಿ ಟೀವಿ ನ್ಯೂಸ್ ಗೆ Subscribe ಆಗಿ. ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ:- 9916317028.
* https://youtube.com/@ctvnewschikkaballapura?si=C-CJWuVfM-65JQMa
* LIVE: https://shashwatha.com/player.php?url=https://shashwatha.com/hls/shashwatha/ctvnews.m3u8
* CTV News : https://ctvnewskannada.com/
* Subscribe to Ctv News: https://www.youtube.com/channel/UCHtq26kA5D5anCbPD3HoURw
* Big News Big Update : https://ctvnewskannada.com/
* Like us on Facebook: https://www.facebook.com/ctvnewschikkaballapura
* Follow us on Instagram: https://www.instagram.com/ctvnewschikkaballapura/
* Follow us on Twitter: https://twitter.com/ctvnewscbpura
* #ctvnews_ctv_ctvnewschikkaballapura_ctvcbpur_ctvnewskannada_chikkaballapurnews_ chikkaballapurctv
rtmp://shashwatha.com/shashwatha/ctvnews