ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
1 min read
ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುವುದರಿಂದ, ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

ಅವರು ಶನಿವಾರದಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದರು.