ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಮಂಗಳೂರಿನ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ‘ಆಸಿಡ್’ ದಾಳಿ : ದುಷ್ಕರ್ಮಿ ವಶಕ್ಕೆ

1 min read

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ.

ಕೇರಳ ಮೂಲದ ವ್ಯಕ್ತಿ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಬಳಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯ್ಯಾರು ಮಾಡಿಕೊಂಡು ಕಾಲೇಜಿನ ವರಾಂಡದಲ್ಲಿ ಕುಳಿತಿದ್ದ ವೇಳೆ ಮುಖಕ್ಕೆ ಕಪ್ಪುಬಣ್ಣದ ಮಾಸ್ಕ್ ಹಾಗೂ ಟೋಪಿ ಧರಿಸಿದ್ದಾ ದುಷ್ಕರ್ಮಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.

ಅಲಿನಾ, ಸಿಬಿ ಅರ್ಚನಾ, ಹಾಗೂ ಅಮೃತ ಎನ್ನುವ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ.ತಕ್ಷಣ ಕಡಬ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿಟಿ ನೀಡಲಾಗುತ್ತಿದೆ. ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

* LIVE: https://shashwatha.com/player.php?url=https://shashwatha.com/hls/shashwatha/ctvnews.m3u8
* CTV News : https://ctvnewskannada.com/
* Subscribe to Ctv News: https://www.youtube.com/channel/UCHtq26kA5D5anCbPD3HoURw
* Big News Big Update : https://ctvnewskannada.com/
* Download CTV Android App: https://play.google.com/store/apps/details?id=com.ctv.ctvnews
* Like us on Facebook: https://www.facebook.com/ctvnewschikkaballapura
* Follow us on Instagram: https://www.instagram.com/ctvnewschikkaballapura/
* Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *