ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ರಾತ್ರೋರಾತ್ರಿ ಬ್ಯಾಂಕ್‌ ಲಾಕರ್‌ ಮುರಿಯಲು ಯತ್ನ. CCTVಯಲ್ಲಿ ದೃಶ್ಯ ಸೆರೆ

1 min read

ಶಿವಮೊಗ್ಗ: ರಾತ್ರೋರಾತ್ರಿ ಬ್ಯಾಂಕ್‌ ಲಾಕರ್‌ ಮುರಿಯಲು ಯತ್ನಿಸಿದ ಘಟನೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ಘಟನೆ ಶುಕ್ರವಾರ (ಆಗಸ್ಟ್ 2) ದಂದು ನಡೆದಿರುವುದು ಬೆಳಕಿಗೆ ಬಂದಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ಕಳ್ಳತನ ನಡೆದಿದ್ದು ಆಯುಧದಿಂದ ಬ್ಯಾಂಕಿನ ಶಟರ್‌ ಮುರಿದು ಒಳ ನುಗ್ಗಿದ ಕಳ್ಳರು ಹಣ, ಬಂಗಾರ, ಡಿಮಾಂಡ್‌ ಡ್ರಾಫ್ಟ್‌ಗಳನ್ನು ಇಟ್ಟಿದ್ದ ಲಾಕರ್‌ ಮುರಿಯಲು ಯತ್ನಿಸಿದ್ದಾರೆ ಆದರೆ ಲಾಕರ್‌ ಓಪನ್ ಆಗದ ಹಿನ್ನೆಲೆಯಲ್ಲಿ ಬ್ಯಾಂಕಿನ 3 ಸಿಸಿ ಕ್ಯಾಮರಾ, ಡಿವಿಆರ್‌, ರೋಟರ್‌, ಲ್ಯಾನ್‌ ನೆಟ್‌ವರ್ಕ್‌ ಮ್ಯಾನೇಜ್‌ಮೆಂಟ್‌ ಸ್ವಿಚ್‌, ಬಿಎಸ್‌ಎನ್‌ಎಲ್‌ ಮೀಡಿಯಾ ಕನ್ವರ್ಟರ್‌ ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಅಂದಾಜು ಮೌಲ್ಯ 1.20 ಲಕ್ಷ ರೂ. ವಸ್ತುಗಳನ್ನು ಕಳ್ಳರು ಕದ್ದಿದ್ದು, ಕಳ್ಳತನ ಯತ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

 

About The Author

Leave a Reply

Your email address will not be published. Required fields are marked *