ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ: 9 ವರ್ಷದ ಬಾಲಕ ಸಾವು | Dengue Case
1 min readಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಇಂದು ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಜ್ವರದಿಂದ ಬಳಲುತ್ತಿದ್ದಂತ 9 ವರ್ಷದ ಬಾಲಕ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ 9 ವರ್ಷದ ಬಾಲಕ ರಾಜೇಶ್ ಎಂಬಾತ ತೀವ್ರ ಜ್ವರದಿಂದ ಬಳಲುತ್ತಿದ್ದನು.
ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ 9 ವರ್ಷದ ಬಾಲಕ ಸಾವನ್ನಪ್ಪಿರೋದ್ದಾರೆ.
ಮಾಡಾಳುವಿನ ಗೌರಮ್ಮ ಹಾಗೂ ನಾಗರಾಜು ದಂಪತಿಗಳ ಪುತ್ರ ರಾಜೇಶ್(9) ಇಂದು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಈ ಮೂಲಕ ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾದಂತೆ ಆಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday