ಗೌರಿಬಿದನೂರು ತಾಲೂಕಿನಾಧ್ಯಂತ ಸಂಭ್ರಮದ ಕ್ರಿಸ್ಮಸ್

ಬಾಗೇಪಲ್ಲಿಯಲ್ಲಿ ಮುಗಿಲು ಮುಟ್ಟಿದ ಕ್ರಿಸ್ ಮಸ್ ಸಂಭ್ರಮ

ಬಾಗೇಪಲ್ಲಿಯಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕ್ರಿಸ್‌ಮಸ್ ಸಂಭ್ರಮ

December 26, 2024

Ctv News Kannada

Chikkaballapura

ತೋಟಗಾರಿಕೆ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

1 min read

ಸ್ವಾತಂತ್ರೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 216ನೇ ಲಪುಷ್ಪ ಪ್ರದರ್ಶನಕ್ಕೆ ದಿನಾಂಕ (ಆ. 8 ರಿಂದ 19ರವರೆಗೆ) ನಿಗದಿಯಾಗಿದ್ದು, ಪ್ರದರ್ಶನ ಸಂಬಂಧ ನಡೆಯಲಿರುವ ನಾನಾ ತೋಟಗಾರಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಬಾರಿಯ ಪ್ರದರ್ಶನದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಆಂಬೇಡ್ಕರ್ ಅವರ ಜೀವನಗಾಥೆ ಲಪುಷ್ಪಗಳಲ್ಲಿ ಅನಾವರಣಗೊಳ್ಳಲಿದ್ದು, ಜೊತೆಗೆ ಹಲವು ಆಕರ್ಷಣೆಗಳು ಪ್ರದರ್ಶನದಲ್ಲಿ ಇರಲಿವೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕುಸುಮಾ ತಿಳಿಸಿದ್ದಾರೆ.

ಪ್ರದರ್ಶನದ ಪ್ರಯುಕ್ತ ಸರಕಾರಿ/ಖಾಸಗಿ ಅಲಂಕಾರಿಕ ತೋಟಗಾರಿಕಾ ಆಸಕ್ತರಿಗಾಗಿ ಮನೆ, ಕಚೇರಿ ಅಥವಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಲಂಕಾರಿಕ ತೋಟಗಳು, ತಾರಸಿ/ಕೈ ತೋಟಗಳು, ತರಕಾರಿ/ಔಷಧಿ ಗಿಡಗಳು, ಕುಂಡದಲ್ಲಿ ಬೆಳೆದ ನಾನಾ ಜಾತಿಯ ಗಿಡಗಳು, ಇಕೆಬಾನ ಜಾನೂರ, ಥಾಯ್ ಆರ್ಟ್ ಮತ್ತು ಇತರೆ ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಪ್ರದರ್ಶಕರು ಕಚೇರಿ ವೇಳೆಯಲ್ಲಿ ಬೆಳಗ್ಗೆ 10 ರಿಂದ 5ರವರೆಗೆ ಜು.22 ರಿಂದ 31ರವರೆಗೆ ಮೊ: 78926 55167, 99164 33061 ಹಾಗೂ ಇಲಾಖಾ ಮಳಿಗೆಗಳ ಹಂಚಿಕೆಗೆ ಅರ್ಜಿ ಸಲ್ಲಿಸುವವರು ಜು.15ರಿಂದ 23ರವರೆಗೆ ಮೊ: 90080 94261, 99864 28313 ಸಂಪರ್ಕಿಸಬಹುದಾಗಿದೆ.

See also’ಆಸೆಯೇ ದುಃಖಕ್ಕೆ ಮೂಲ’ ಎನ್ನಲಿದ್ದಾರಾ ಬಿಗ್​-ಬಿ ಅಮಿತಾಭ್ ಬಚ್ಚನ್​?

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *