ನಾಳೆ ಬೆಳಗ್ಗೆ 6.20ಕ್ಕೆ ಭಾರತಕ್ಕೆ ‘ಟೀಂ ಇಂಡಿಯಾ ಆಟಗಾರರ’ ಆಗಮನ, ಬೆಳಗ್ಗೆ 11 ಗಂಟೆಗೆ ‘ಪ್ರಧಾನಿ ಮೋದಿ’ ಭೇಟಿ
1 min readಬೆರಿಲ್ ಚಂಡಮಾರುತದಿಂದಾಗಿ ಕಳೆದ ಮೂರು ದಿನಗಳಿಂದ ದ್ವೀಪದಲ್ಲಿ ಸಿಲುಕಿರುವ ಭಾರತೀಯ ತಂಡ, ಅದರ ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬಗಳು, ಮಂಡಳಿಯ ಅಧಿಕಾರಿಗಳು ಮತ್ತು ಭಾರತೀಯ ಮಾಧ್ಯಮಗಳನ್ನು AIC24WC – ಏರ್ ಇಂಡಿಯಾ ಚಾಂಪಿಯನ್ಸ್ 24 ವಿಶ್ವಕಪ್ ಎಂದು ಹೆಸರಿಸಲಾದ ಏರ್ ಇಂಡಿಯಾ ವಿಶೇಷ ಚಾರ್ಟರ್ ವಿಮಾನವು ಮರಳಿ ಕರೆತರುತ್ತಿದೆ.
ಅದ್ರಂತೆ, ವಿಶ್ವಕಪ್ ಟ್ರೋಫಿಯನ್ನ ಮನೆಗೆ ತರುತ್ತಿರುವ ತಂಡವು ಜುಲೈ 4 ಅಂದ್ರೆ ನಾಳೆ ಮುಂಜಾನೆ ಬಾರ್ಬಡೋಸ್ನಿಂದ ದೆಹಲಿಗೆ ಆಗಮಿಸಲಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಭಾರತ ಕ್ರಿಕೆಟ್ ತಂಡವನ್ನ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday