ಕನ್ನಡ ನಾಮಫಲಕ ಹಾಕಲು ಆಗ್ರಹಿಸಿ ಕರವೇ ಜಾಥಾ ದೇವನಹಳ್ಳಿಯಿಂದ ಕಬ್ಬನ್ ಪಾರ್ಕಿನವರೆಗೂ ಜಾಥಾ ಮಾರ್ಗ ಮಧ್ಯೆ ಪರ ಭಾಷಾ ಬ್ಯಾನೆರ್ ಕಿತ್ತ ಕರವೇ ಸದಸ್ಯರು ವಾಣಿಜ್ಯ ಮಳಿಗೆಗಳಲ್ಲಿ ಶೇಕಡಾ 60...
admin
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರತಿಭಟನೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವರ ವಿರುದ್ಧ ಆಕ್ರೋಶ ಬರಗಾಲ ಬರಲಿ ಎಂದು ರೈತರೇ ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್...
ಅಂಧಕಾಸುರ ಸಂಹಾರ: ನಂಜನಗೂಡಿನಲ್ಲಿ ಭಕ್ತರು ಹಾಗೂ ಪ್ರಗತಿಪರ ಹೋರಾಟಗಾರರ ನಡುವೆ ವಾಗ್ವಾದ ನಂಜನಗೂಡು; ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ...
ರಂಗನಾಥಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಹುಣ್ಣಿಮೆ ಪ್ರಯುಕ್ತ ಪ್ರತಿ ವರ್ಷ ನಡೆಯುವ ರಥೋತ್ಸವ ಹುಣ್ಣಿಮೆ ಪ್ರಯುಕ್ತ ಪುರಾಣ ಪ್ರಸಿದ್ಧ ರಂಗಸ್ಥಳದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ ನಡೆಯಿತು, ಸಾವಿರಾರು...
ಸಗಣಿನೀರು ಸುರಿದುಕೊಂಡು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು ಖಾಯಮಾತಿಗಾಗಿ ಒತ್ತಾಯಿಸಿ 34ನೇ ದಿನದತ್ತ ಸಾಗಿದ ಹೋರಾಟ ಮೈಮೇಲೆ ಸಗಣಿನೀರು ಸುರಿದುಕೊಂಡು ಖಾಯಮಾತಿಗಾಗಿ ಸರಕಾರವನ್ನು ಆಗ್ರಹಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ನಡೆಯಿತು....
ಜೈನ್ ಮಿಷನ್ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು ರಾಜಸ್ಥಾನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಪ್ರಾಜೆಕ್ಟ್ ದೃಷ್ಟಿ ಬೆಂಗಳೂರು ಮತ್ತು ಜೈನ್ ಮಿಷನ್ ಆಸ್ಪತ್ರೆ ಚಿಕ್ಕಬಳ್ಳಾಪುರ ತಂಡದಿಂದ ರಾಜಸ್ಥಾನದಲ್ಲಿ ಉಚಿತ...
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ಹೆಚ್.ಡಿ.ಕೆ. ಚಿಕ್ಕಬಳ್ಳಾಪುರದಲ್ಲಿ ಹೀನಾಯವಾಗಿ ಸೋತರು ಮಾಜಿ ಸಂಸದ ವೀರಪ್ಪ ಮೊಯ್ಲಿ ವ್ಯಂಗ್ಯ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ...
ನಂಜನಗೂಡಿನಲ್ಲಿ ಕ್ರಿಸ್ಮಸ್ ಸಂಭ್ರಮ ಪರಸ್ಪರ ಶುಭಾಶಯ ಹಂಚಿಕೊಂಡ ಕ್ರೈಸ್ತರು ಕ್ರೈಸ್ತರು ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸೋಮವಾರ ಯೇಸು ಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ,...
ಬೀದರ್ ಲೋಕಸಭೆಗೆ ನಾನೂ ಟಿಕೆಟ್ ಆಕಾಂಕ್ಷಿ ಬೀದರ್ ನಗರದಲ್ಲಿ ಬಿಜೆಪಿ ಮುಖಂಡ ಗುರುನಾಥ ಕೊಳ್ಳುರ್ ಹೇಳಿಕೆ ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಗುರುನಾಥ ಕೊಳ್ಳುರ್...
ಮನೆಮನೆಗೂ ಅಯೋಧ್ಯ ರಾಮ ಮಂದಿರ ಅಕ್ಷತೆ ವಿಶ್ವ ಹಿಂದು ಪರಿಷತ್ ಕಾರ್ಯಕ್ರಮ ಬಾಗೇಪಲ್ಲಿಗೆ ಆಗಮಿಸಿದ ಅಯೋಧ್ಯೆ ಅಕ್ಷತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮಂದಿರ ಭಾರತದ ದೈವ ಮಂದಿರವಾಗಲಿದೆ. ಶ್ರೀರಾಮನ ಜನ್ಮಸ್ಥಳದಲ್ಲಿ...