ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

admin

1 min read

2019 ರ ಲೋಕಸಭಾ ಚುನಾವಣೆಯ ವೇಳೆ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರಂಗು ಜೋರಾಗಿದೆ. ಮಂಡ್ಯ ರಾಜಕಾರಣ ಅಂದರೆ ಇಂಡಿಯಾನೇ ತಿರುಗಿ ನೋಡುತ್ತೆ....

ಚಿಕ್ಕಬಳ್ಳಾಪುರದಲ್ಲಿ ಎಬಿವಿಪಿ ಪ್ರತಿಭಟನೆ  ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ  ಅಸಮರ್ಪಕ ಬಸ್ ಸೇವೆಗೆ ಆಕ್ರೋಶ  ಶಿಕ್ಷಣ ಸಚಿವರ ವಜಾಗೆ ವಿದ್ಯಾರ್ಥಿಗಳ ಒತ್ತಾಯ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ,...

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ  ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಆರೋಪ  ಚಿಕ್ಕಬಳ್ಳಾಪುರದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ 31 ವರ್ಷದ ಹಿಂದಿನ ಪ್ರಕರಣಗಳನ್ನು ಹೊರ ತೆಗೆದು, ವಿನಾಕಾರಣ...

1 min read

ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದ ಗಣೀಗೇರಾದಲ್ಲಿ ಮಾತನಾಡಿದ ಅವರು ಅತಿಥಿ ಉಪನ್ಯಾಸಕರ ಸೇವೆ ಖಾಯಂ...

ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ 'ಸಿದ್ದರಾಮಯ್ಯ' ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹೇಳಿಕೆ ನೀಡಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು...

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಸೋಮವಾರ...

 ಹೊಸ ವರ್ಷದ ಸಂಭ್ರಮಾಚರಣೆಯಿಂದ ಸರಕಾರದ ಬೊಕ್ಕಸಕ್ಕೆ ಒಂದೇ ದಿನದಲ್ಲಿ 193 ಕೋಟಿ ರೂ. ಆದಾಯ ಹರಿದುಬಂದಿದ್ದು, ಒಂದೇ ದಿನದಲ್ಲಿ ಭರ್ಜರಿ ಮದ್ಯ ಮಾರಾಟವಾಗಿದೆ. ರವಿವಾರ ಒಂದೇ ದಿನಕ್ಕೆ...

1 min read

 ಸತತ ಮೂರು ಬಾರಿ ಬಿಜೆಪಿ ಪ್ರತಿನಿಧಿಸುತ್ತಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಎಲ್ಲ ಪಕ್ಷಗಳಲ್ಲೂ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಯೇ ಸವಾಲಾಗಿದ್ದು, “ಸಾಂದರ್ಭಿಕ ಶಿಶು’ ಕಣಕ್ಕಿಳಿಯುವ...

1 min read

ಒಡಿಶಾದ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ಸೋಮವಾರದಿಂದ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಹಾಫ್ ಪ್ಯಾಂಟ್, ಶಾರ್ಟ್ಸ್, ರಿಪ್ಡ್ ಜೀನ್ಸ್, ಸ್ಕರ್ಟ್ ಮತ್ತು ಸ್ಲೀವ್‌ಲೆಸ್ ಡ್ರೆಸ್‌ಗಳನ್ನು ಧರಿಸಿದವರಿಗೆ...

ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಮಯ ನಿಗದಿಯಾಗಿದೆ. ಜನವರಿ 22ರಂದು ಮಧ್ಯಾಹ್ನ 12:20ಕ್ಕೆ ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ...