ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

BBMP ಸಿಬ್ಬಂದಿಗಳಿಗೆ ಮೊಬೈಲ್ ಆಯಪ್ ನಲ್ಲಿ ‘ಬಯೋಮೆಟ್ರಿಕ್ ಹಾಜರಿ’ ಕಡ್ಡಾಯ

1 min read

ಬೆಂಗಳೂರು : ಬಿಬಿಎಂಪಿ ಸಿಬ್ಬಂದಿಗಳಿಗೆ ಮೊಬೈಲ್ ಆಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಹೌದು, ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ ಎಲ್ಲಾ ಎಂಟು ವಲಯಗಳಲ್ಲಿ ಅಧಿಕಾರಿ ಸಿಬ್ಬಂದಿಯ ಹಾಜರಾತಿಯನ್ನು ಮೊಬೈಲ್ ಆಯಪ್ ಬಯೋಮೆಟ್ರಿಕ್ ಮೂಲದ ದಾಖಲಿಸಲು ಸೂಚನೆ ನೀಡಲಾಗಿದೆ.

ಕೆಲವು ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಆಗಮಿಸದ ಹಿನ್ನೆಲೆ ಮೊಬೈಲ್ ಆಯಪ್ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಅಧಿಕಾರಿ ಸಿಬ್ಬಂದಿ ಲಾಗ್ ಸೇಪ್ ಸಂಸ್ಥೆ ಅಭಿವೃದ್ದಿಪಡಿಸಿದ ಮೊಬೈಲ್ ಆಯಪ್ ನಲ್ಲಿ ಲಾಗಿನ್ ಆಗಿ ಬೆಳಗ್ಗೆ 10 ರೊಳಗೆ ಹಾಜರಾತಿ ನಮೂದಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

About The Author

Leave a Reply

Your email address will not be published. Required fields are marked *