ಪ್ರೇಯಸಿಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ : ಮನನೊಂದ ಯುವಕ ನೇಣಿಗೆ ಶರಣು
1 min readಅವರಿಬ್ಬರದು 5 ವರ್ಷದ ಪ್ರೀತಿ. ಆದರೆ ಯುವತಿಯು ಪ್ರೀತಿಸಿದ ಯುವಕನಿಗೆ ಕೈಕೊಟ್ಟು, ಮನೆಯವರು ನೋಡಿದ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಹೌದು ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದ್ದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. 5 ವರ್ಷದಿಂದ ಪ್ರೀತಿಸುತ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಇದೀಗ ವರುಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday