ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಮಠ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ...
Blog
ಬೆಂಗಳೂರಿನಲ್ಲಿ ಭಾರತ ತಂಡ ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು. ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್ನ ಲೀಗ್...
ಬಹುನಿರೀಕ್ಷಿತ ಸಿನಿಮಾ 'ಟೈಗರ್ 3' ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ ಕಳೆಗಟ್ಟಿದೆ. ದೀಪಾವಳಿ ಹಬ್ಬದ ಉಡುಗೊರೆಯಾಗಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು...
ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ 15ನೇ ತಾರೀಖಿನಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಲಿದ್ದೇನೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮುಂಬರುವ ಬುಧವಾರ 15 ನೇ...
ಪುಷ್ಪ ಸಿನಿಮಾ ಹಿಟ್ ಆಗಲು 'ಹುಂ ಅಂಟವಾ ಮಾವ' ಐಟಂ ಸಾಂಗ್ ಕೂಡ ಕಾರಣ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸಮಂತಾ ಈ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದರು. ಪಡ್ಡೆಗಳ...
ಈ ವಾರ ನೀತು ವನಜಾಕ್ಷಿ ಅವರು ಎಲಿಮಿನೇಟ್ ಆಗಬೇಕಿತ್ತಂತೆ. ಆದರೆ, ವರ್ತೂರು ಸಂತೋಷ್ ಅವರು ತಾವು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.'ಬಿಗ್ ಬಾಸ್ ಕನ್ನಡ ಸೀಸನ್...
ಪ್ರತಾಪ್ ಆಟ ನೋಡಿ ವಿನಯ್ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್ನ ಹೊಗಳುವ ಕೆಲಸ...
ಬಹುತೇಕ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಸಿಮ್ ಕಾರ್ಡ್ ಸ್ಲಾಟ್‌ಗಳನ್ನು ಹೊಂದಿದೆ. ಇಸಿಮ್ ಆಯ್ಕೆಗಳನ್ನು ಕೂಡಾ ಕೆಲವು ಸ್ಮಾರ್ಟ್ ಫೋನ್‌ಗಳು ಹೊಂದಿದೆ. ಜನರು ತಮ್ಮ ಅನುಕೂಲಕ್ಕಾಗಿ ಬೇರೆ ಬೇರೆ...
ಹಳೆಯ ಪಿಂಚಣಿ ಜಾರಿಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಡಿಸೆಂಬರ್ ನಲ್ಲಿ ಎನ್ ಪಿಎಸ್ ರದ್ದು ಮಾಡುವ ಕುರಿತು...
ಹಿಂದೂಗಳ ಪವಿತ್ರ ಹಬ್ಬ ದೀಪಾವಳಿ ನವೆಂಬರ್ 12 ರಂದು ಬರುತ್ತದೆ. ದೀಪಾವಳಿ ಎಂದೂ ಕರೆಯಲ್ಪಡುವ ದೀಪಗಳ ಹಬ್ಬವನ್ನು ದೇಶಾದ್ಯಂತ ಆಡಂಬರದಿಂದ ಆಚರಿಸಲಾಗುತ್ತದೆ. ಇದು ಆಧ್ಯಾತ್ಮಿಕ 'ಕತ್ತಲೆಯ ಮೇಲೆ...