ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 26, 2024

Ctv News Kannada

Chikkaballapura

ಬೆಂಗಳೂರಿನಲ್ಲಿ ಡೆಂಘೆಗೆ ಬಾಲಕ ಸಾವು

1 min read

ನಗರದಲ್ಲಿ ಡೆಂಘೆ ಪ್ರಕರಣಗಳು 2,500ಕ್ಕೆ ಏರಿಕೆಯಾಗಿದ್ದು, ಹನ್ನೊಂದು ವರ್ಷದ ಗಗನ್ ಎಂಬ ಬಾಲಕ ಸೋಂಕಿನಿಂದ ಮೃತಪಟ್ಟಿದ್ದಾನೆ. ಈ ಮಾಹಿತಿಯನ್ನು ಪಾಲಿಕೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಗಗನ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಲಕಾರಿಯಾಗದೆ ಬಾಲಕ ಅಸುನೀಗಿದ್ದಾನೆ. ಪಾಲಿಕೆ ಕೈಗೊಂಡ ತಪಾಸಣೆಯಲ್ಲಿ ಈ ವಿಷಯ ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶನಿವಾರ ತಿಳಿಸಿದ್ದಾರೆ.

ನಿಯಮದಂತೆ ಬಾಲಕ ಸಾವಿನ ಡೆತ್ ಆಡಿಟ್‌ಅನ್ನು ಸರ್ಕಾರಕ್ಕೆ ರವಾನಿಸಲಾಗಿದೆ. ಅಧಿಕೃತ ಸಾವಿನ ವಿಷಯವನ್ನು ವರದಿಯಲ್ಲಿನ ಅಂಶಗಳನ್ನು ಆಧರಿಸಿ ಆರೋಗ್ಯ ಇಲಾಖೆಯೇ ಘೋಷಿಸಲಿದೆ. ಬಾಲಕನ ಸಾವಿಗೆ ನಿಖರ ಮಾಹಿತಿಯನ್ನು ಇಲಾಖೆಯ ಅಧಿಕಾರಿಗಳು ಶೀಘ್ರವೇ ಬಹಿರಂಗಪಡಿಸಲಿದ್ದಾರೆ. ಇದರ ಹೊರತಾಗಿಯೂ ನಗರದೆಲ್ಲೆಡೆ ಡೆಂಘೆ ಸಂಬಂಧ ವಿವಿಧ ಮುಂಜಾಗ್ರತಾ ಕಾರ್ಯವನ್ನು ಪಾಲಿಕೆ ವತಿಯಿಂದ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

See alsoಮಿತವ್ಯಯದ ಕ್ರಮ ಅಗತ್ಯ; ಆರ್ಥಿಕ ಶಿಸ್ತು ತರಲು ಕಠಿಣ ನಿರ್ಧಾರಗಳು ಅನಿವಾರ್ಯ

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *