ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

1 min read

ಷೇರು ಮಾರುಕಟ್ಟೆಯಲ್ಲಿ ಬಿಎಸ್‌ ಇ, ಎನ್‌ ಎಸ್‌ ಇ ಸೂಚ್ಯಂಕ ಏರಿಕೆಯಾಗುತ್ತಿರುವ ಬಗ್ಗೆ ಮಾರುಕಟ್ಟೆ ನಿಯಂತ್ರಕ (SEBI) ಮತ್ತು ಸೆಕ್ಯುರಿಟೀಸ್‌ Appellate ಟ್ರಿಬ್ಯೂನಲ್‌ (SAT) ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ (CJI) ಡಿ.ವೈ.ಚಂದ್ರಚೂಡ್‌ ಸಲಹೆ ನೀಡಿದ್ದಾರೆ.

ಗುರುವಾರ (ಜುಲೈ 04) ನೂತನ ಎಸ್‌ ಎಟಿ ಆವರಣವನ್ನು ಉದ್ಘಾಟಿಸಿದ ಸಿಜೆಐ, ಹೆಚ್ಚಿನ ಪ್ರಮಾಣದ ವಹಿವಾಟುಗಳು ಮತ್ತು ಹೊಸ ನಿಯಮಾವಳಿಗಳ ಕಾರಣದಿಂದ ವರ್ಕ್‌ ಲೋಡ್‌ ನಿಯಂತ್ರಿಸಲು ಎಸ್‌ ಎಟಿ ಹೊಸ ಶಾಖೆಗಳನ್ನು ತೆರೆಯಬೇಕೆಂದು ಈ ಸಂದರ್ಭದಲ್ಲಿ ಹೇಳಿದರು.

ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಉದಾಹರಿಸಿ ಮಾತನಾಡಿದ ಸಿಜೆಐ, ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 80,000 ಅಂಕಗಳ ಗಡಿ ದಾಟಿರುವುದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ನಿಯಂತ್ರಕ ಅಧಿಕಾರಿಗಳು ಸೂಕ್ಷ್ಮವಾಗಿ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದರು.

ಷೇರುಪೇಟೆಯ ಸೂಚ್ಯಂಕ ಇನ್ನಷ್ಟು ಏರಿಕೆಯಾಗಬಹುದು. ಇದು ಒಳ್ಳೆಯ ಬೆಳವಣಿಗೆ, ನಾನು SEBI ಮತ್ತು SATಯ ಬಗ್ಗೆ ವಿಶ್ವಾಸವಿದೆ. ನಿಮ್ಮ ಗುರಿ ಮುಟ್ಟಿದ ಯಶಸ್ಸಿನ ಬಗ್ಗೆ ಸಂಭ್ರಮಿಸಿ, ಆದರೆ ಇದೇ ಸಂದರ್ಭದಲ್ಲಿ ಬೆನ್ನೆಲುಬು ಸ್ಥಿರವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಎಂದು ಸಿಜೆಐ ಹೇಳಿದರು.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *