ಸಾಕಷ್ಟು ಬಂಡವಾಳದ ಕೊರತೆ ಮತ್ತು ಕಳಪೆ ಗಳಿಕೆಯ ನಿರೀಕ್ಷೆಗಳಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಗಾಜಿಪುರದ ಪೂರ್ವಾಂಚಲ್ ಸಹಕಾರಿ ಬ್ಯಾಂಕಿನ...
Crime
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ, ದರ್ಶನ್ ಪಾತ್ರ ದೊಡ್ಡದಾಗಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಪೊಲೀಸರ ಕಸ್ಟಡಿಯಲ್ಲಿರುವ...
ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಹತ್ಯೆ ದುರದೃಷ್ಟಕರ. ಕ್ಷಮಿಸಲಾರದ ಕೃತ್ಯ ಎಂದು ಕಳವಳ...
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಅಭ್ಯರ್ಥಿ ದೀಪಕ್ ಸಿಂಗ್ಲಾ ಅವರ ನಿವಾಸದ ಮೇಲೆ...
ರಾಜಧಾನಿ ಬೆಂಗಳೂರಿನಲ್ಲಿ ತೆಲುಗು ಹೀರೋಗಳ ನಡುವಿನ ಅಭಿಮಾನಿಗಳ ನಡುವೆ ಬಡಿದಾಟ ಆಗಿದೆ. ನಟ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಫ್ಯಾನ್ಸ್ ಅಭಿಮಾನಿಗಳ ನಡುವೆ ಹೊಡೆದಾಟ ಆಗಿದ್ದು, ಬೆಂಗಳೂರಿನ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ...
ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ. ಕೇರಳ...
ಅಮೆರಿಕದ ಅಲಬಾಮಾ ರಾಜ್ಯದ ಹೋಟಲ್ ಕೋಣೆಯೊಂದರ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನನ್ನು ಗ್ರಾಹಕನೊಬ್ಬ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ನಡೆದಿದೆ. ಶೆಫೀಲ್ಡ್‍ನಲ್ಲಿ...
ಮೂವರು ಯುವಕರ ಕಿರುಕುಳದಿಂದ ನೊಂದ ಬಿಜೆಪಿ ಮುಖಂಡೆಯೊಬ್ಬರ ಪುತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಇಂಟರ್ ಕಾಲೇಜಿನಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಶಾಲೆಗೆ ಬರುವಾಗ ಯುವಕರು ದಿನ...
ಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ ಯುವಕ ಹೋರಿ ತಿವಿದು ಮೃತಪಟ್ಟಿದ್ದಾನೆ. ಈ ಘಟನೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಪುನೀತ್ ಆಚಾರ್ (19) ಮೃತ ಯುವಕ....