ನಗರದ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ಮೇಘಶ್ರೀ(18) ದ್ವಿತೀಯ...
Crime
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3...
ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಶಿಶುಗಳನ್ನು ಮಾರಾಟ ಮಾಡಿರುವುದಾಗಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವಜಾತ ಶಿಶುಗಳನ್ನು ಕದಿಯುತ್ತಿದ್ದ ಮತ್ತು ಬಡ...
ಕೋಲಾರದಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿ ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ. ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್ಐ ಸೇರಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು...
ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ತನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್ಡಿ ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಮೈಸೂರು: ಪ್ರೊಫೆಸರ್ ವಿರುದ್ಧ ದೈಹಿಕ,...
28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಹ್ಮದ್ ಹನೀಫಸಾಬ್ ಹೊಸಮನಿ ವಿರುದ್ಧ ನ್ಯಾಯಾಲಯ LPC ಪ್ರಕರಣ ಎಂದು ಪರಿಗಣಿಸಿ ವಾರೆಂಟ್ ಜಾರಿ ಮಾಡಿತ್ತು. ಹುಬ್ಬಳ್ಳಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳ...
ತೋಟದ ಒಂಟಿ ಮನೆಯ ಮೇಲೆ ಡಕಾಯಿತರ ದಾಳಿ. ೬೦ ಗ್ರಾಂ. ಬಂಗಾರ, ೬೦೦೦೦ರೂ. ದೋಚಿದ ಖದೀಮರು ಪರಾರಿ. ಬೆರಳಚ್ಚು ತಜ್ನರು, ಪೊಲೀಸ್, ಶ್ವಾನದಳದ ಸಿಬ್ಬಂದಿಯಿAದ ಪರಿಶೀಲನೆ. ಆಂ...
ಚೋಳಶೆಟ್ಟಿಹಳ್ಳಿ ಚಿಕ್ಕಬಳ್ಳಾಪುರ... ಜಮೀನು ವಿವಾದ ಹಿನ್ನೆಲೆ. ಸಂಬಂಧಿಕನಿಂದಲೇ ಮಚ್ಚಿನಿಂದ ಕೊಚ್ಚಿ ಕೊಲೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ. ರಾಮಕೃಷ್ಣ ಕೊಲೆಯಾದ ದುರ್ದೈವಿ. ನಾಗರಾಜ್...
ಒಡಿಶಾದಲ್ಲಿ ಭೀಕರ ಕೊಲೆ ಪ್ರಕರಣ ನಡೆದಿದೆ. ವಿವಾಹಿತ ವ್ಯಕ್ತಿಯೊಬ್ಬ ಯುವತಿಯನ್ನು ಪ್ರೀತಿಸಿ, ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಂತೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಬರಂಗಪುರ(ಒಡಿಶಾ): ಜಿಲ್ಲೆಯ ರಾಯಗಢ ತಾಲೂಕಿನಲ್ಲಿ ಭೀಕರ ಕೊಲೆ...
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಇನ್ಸ್ಪೆಕ್ಟರ್ ವಿರುದ್ಧ ದಾಖಲಾದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ. ಬೆಂಗಳೂರು : ಇನ್ಸ್ಪೆಕ್ಟರ್ವೊಬ್ಬರುತಮ್ಮ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ನಡೆಯದಿದ್ದರೂ ನಡೆದಿದೆ ಎಂದು ಬಿಂಬಿಸಿ,...