ವಿಕಲಚೇತನ ಮಕ್ಕಳಿಗಾಗಿ ಉಚಿತಆರೋಗ್ಯ ಶಿಬಿರ ಚಿಕ್ಕಬಳ್ಳಾಪುರ ಬಿಇಒ ಕಚೇರಿಯಲ್ಲಿ ನಡೆದ ಯಶಸ್ವಿ ಶಿಬಿರ ಚಿಕ್ಕಬಳ್ಳಾಪುರ ನಗರದ ಬಿಇಒ ಕಚೇರಿಯಲ್ಲಿಇಂದು ವಿಕಲಚೇತನ ಮಕ್ಕಳಿಗೆ ಉಚಿತಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು. ಜಿಲ್ಲೆಯಾಧ್ಯ0ತ...
ಶಿಕ್ಷಣ/ಉದ್ಯೋಗ
ಹಳ್ಳಿ ಮಕ್ಕಳ ಶಿಕ್ಷಣಕ್ಕೆ ಸಮಾನ ಮನಸ್ಕ ವೇದಿಕೆ ಬೆಂಬಲ ಮಕ್ಕಳಿಗೆ ಕಲಿಕೋಪಕರಣ ವಿತರಿಸಿದ ವೇದಿಕೆ ಸದಸ್ಯರು ಚಿಕ್ಕಬಳ್ಳಾಪುರ ತಾಲೂಕಿನ ಗುಂತಪ್ಪನಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ ಮನಸ್ಕ...
ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ವಿರತಣಾ ಸಮಾರಂಭ ಕAಪ್ಯೂಟರ್ ಶಿಕ್ಷಣ ಪಡೆದು ತಂತ್ರಜ್ಞಾನದಲ್ಲಿ ಬೆಳೆಯಲು ಸಲಹೆ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ವಿಧ್ಯಾರ್ಥಿಗಳು ತಂತ್ರಜ್ಞಾನದ ಮೂಲಕ ಉನ್ನತ ಶಿಕ್ಷಣ...
ಸಂಸ್ಕೃತ ಪಾಠಶಾಲೆಯಲ್ಲಿ ಅಸ್ಮಾಕಂ ಸಂಸ್ಕೃತ0 ಕಾರ್ಯಕ್ರಮ ಮಕ್ಕಳಿಗೆ ಸಂಸ್ಕೃತದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಚಿಕ್ಕಬಳ್ಳಾಪುರದ ಭಾರತಿ ನಗರದ ಭಾರತಿ ವಿದ್ಯಾ ಸಂಸ್ಥೆ ಆವರಣದ ಸಂಸ್ಕೃತ ಪಾಠಶಾಲೆಯಲ್ಲಿ...
ಜಿಲ್ಲೆಯಲ್ಲಿ ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಯಶಸ್ವಿ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಚಿಕ್ಕಬಳ್ಳಾಪುರದ 13 ಕೇಂದ್ರಗಳಲ್ಲಿ ನಡೆದ ಪರೀಕ್ಷೆ ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಟ್ಟು...
ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಸಲಹೆ ನೀಡಿದ ಶಾಸಕ ಶಿರಾ ಶಾಸಕ ಟಿ ಬಿ ಜಯಚಂದ್ರ ಅವರಿಂದ ಸಲಹೆ ಶಿರಾ ತಾಲ್ಲೂಕಿನ ಯುವಕ, ಯುವತಿಯರಿಗೆ ಸ್ಥಳೀಯವಾಗಿ ಉದ್ಯೋಗ ದೊರಯಬೇಕು...
ಚಿಂಚೋಳಿ: ತಾಲ್ಲೂಕಿನಲ್ಲಿ ವಿವಿಧೆಡೆ ಸರ್ಕಾರಿ ಶಾಲೆಗಳು ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿವೆ. ಕೆಲವು ಶಾಲೆಗಳ ಛತ್ತಿನ ಪ್ಲಾಸ್ಟರ್ ಕಿತ್ತು ಬೀಳುತ್ತಿದ್ದು ಮಕ್ಕಳು ಹೆದರಿಕೆಯಲ್ಲಿಯೇ ಪಾಠ ಪ್ರವಚನ ಆಲಿಸುವಂತಾಗಿದೆ. ತಾಲ್ಲೂಕಿನಲ್ಲಿ 298...
ಕೃಷಿ ವಿದ್ಯಾರ್ಥಿಗಳು ವೈಚಾರಿಕತೆಯನ್ನು ಓರೆಗೆ ಹಚ್ಚುವ ಮೂಲಕ ಹೊಸ ಅನ್ವೇಷಣೆಗಳಿಗೆ ಮುಂದಾಗಬೇಕು ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ. ಎಸ್.ವಿ.ಸುರೇಶ್ ಕರೆ ನೀಡಿದ್ದಾರೆ. ನಗರದ ಜಿಕೆವಿಕೆ...
ಆಟ ಪಾಠಗಳ ಜತೆಗೆ ಸಾಂಸ್ಕೃತಿಕ ಕಲೆಗಳಲ್ಲಿ ಆಸಕ್ತಿ ಅಗತ್ಯ ಮಾಲೂರಿನಲ್ಲಿ ರಂಗಪಯಣ ತಂಡದ ಶರೀಫ್ ನಾಟಕ ಪ್ರದರ್ಶನ ವಿದ್ಯಾರ್ಥಿಗಳು ಆಟ ಪಾಠಗಳ ಜತೆಗೆ ಸಾಂಸ್ಕೃತಿಕ ಕಲೆಗಳಲ್ಲಿ ಆಸಕ್ತಿ...
ಅಂತರ್ ಶಾಲಾ ಕ್ರೀಡಾಕೂಟಕ್ಕೆ ಚಾಲನೆ ಕ್ರೀಡಾಕೂಟದಲ್ಲಿ ಮಿಂದೆದ್ದ ವಿದ್ಯಾರ್ಥಿಗಳು ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಗುರುಮಲ್ಲೇಶ್ವರ ಬಾಲಕಿಯರ ಪ್ರೌಢ ಶಾಲೆಯಲ್ಲಿ 2024-25ನೇ ಸಾಲಿನ...