ನಿತ್ಯ ಬೆಳ್ಳುಳ್ಳಿ ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಆಯುರ್ವೇದದ ಪ್ರಕಾರ, ಪ್ರತಿ ದಿನ ಬೆಳಿಗ್ಗೆ ಬೆಳ್ಳುಳ್ಳಿ ಎಸಳನ್ನು ತಿನ್ನುವುದರಿದ್ನ ಇದು ಆರೋಗ್ಯಕ್ಕೆ...
ಸುದ್ದಿ
ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸುತ್ತಿನ ವಾಕ್ ಸಮರವನ್ನು ಪ್ರಚೋದಿಸುವ ಮತ್ತೊಂದು ವಿವಾದಾತ್ಮಕ ಹೇಳಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಒಬಿಸಿ (ಇತರ ಹಿಂದುಳಿದ ವರ್ಗ) ವರ್ಗದಲ್ಲಿ...
ಫೆಬ್ರವರಿ 07: ಬೆಳಗಾವಿ ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂಬ ಬೇಡಿಕೆ ಇದೆ. ಬೆಂಗಳೂರು-ಬೆಳಗಾವಿ ನಡುವೆ ರೈಲಿನ ಪ್ರಾಯೋಗಿಕ ಸಂಚಾರ ಸಹ ಪೂರ್ಣಗೊಂಡಿದೆ. ಆದರೆ...
ನಮ್ಮ ರಾಜ್ಯದ ಪಾಲು ಕೇಳಲು ದೆಹಲಿಗೆ ಹೋಗುತ್ತಿರುವುದಾಗಿ ಕಾಂಗ್ರೆಸ್ ಶಾಸಕರು ತಿಳಿಸಿದ್ದಾರೆ. ದೆಹಲಿಗೆ ತೆರಳುವಾಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು. ಶಾಸಕ ಹ್ಯಾರೀಸ್ ಮಾತನಾಡಿ, ನಮ್ಮ...
ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗೆಡ್ಡೆ ಹೊರ ತೆಗೆಯುವಲ್ಲಿ ಯಶಸ್ವಿಯಾಗಿರುವ ದೊಡ್ಡಬಳ್ಳಾಪುರದ ತಾಯಿ-ಮಗು ಸರ್ಕಾರಿ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ....
ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಕಿಷ್ಕಿಂಧೆಯAತಹ ಜಾಗದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎ.ಅರುಣ...
ಬಳ್ಳಾರಿ: ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಮೇಲೆ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ...
ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್...
ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 'ಬಿಜೆಪಿಯೇತರ ರಾಜ್ಯಗಳಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ'ದ ಹಕ್ಕುಗಳನ್ನು ತಿರಸ್ಕರಿಸಿದರು ಮತ್ತು "ರಾಜ್ಯಗಳು ಪಡೆಯುವ ದಾರಿಯಲ್ಲಿ...
ಇಂದು ದೇಶದ ಅತಿದೊಡ್ಡ ವಿಮಾ ಕಂಪನಿ ಎಲ್‌ಐಸಿಯ ಪಾಲು ಅದ್ಭುತ ಏರಿಕೆಯನ್ನು ಕಾಣುತ್ತಿದೆ. ಇಂದು, ಮೊದಲ ಬಾರಿಗೆ, ಎಲ್‌ಐಸಿಯ ಷೇರು 1000 ರೂ.ಗಳನ್ನು ದಾಟಿದೆ, ಆದರೆ ಅದರ...