ಮುನಿರತ್ನ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆಗೆ ಚಿಂತನೆ ಚಿಕ್ಕಬಳ್ಳಾಪುರದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸುಳಿವು ನಿರ್ಮಲಾನಂದ ಶ್ರೀಗಳ ಅಧ್ಯಕ್ಷತೆಯಲ್ಲಿ ಖಂಡನಾ ಸಭೆ ಪ್ರಕರಣ ಖಂಡಿಸದ ಆರ್.ಅಶೋಕ್ ವಿರುದ್ಧ...
Politics
2026ರ ಮಾರ್ಚ್ ವೇಳೆಗೆ ದೇಶದಲ್ಲಿ ನಕ್ಸಲಿಸಂ ನಿರ್ಮೂಲನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಈಗಾಗಲೇ ಶರಣಾಗಿರುವ 55 ನಕ್ಸಲರನ್ನು ಉದ್ದೇಶಿಸಿ...
ತಾರಕಕ್ಕೇರಿದ ಕಾಂಗ್ರೆಸ್ ಅಂತರ್ ಕಲಹ ನಾಳೆ ಕಾಂಗ್ರೆಸ್ ವಿರುದ್ಧ ದಲಿತರ ಪ್ರತಿಭಟನೆ ದಲಿತರಿಗೆ ಅನ್ಯಾಯವಾಗುತ್ತಿರುವ ಆರೋಪ ಶಾಸಕ ಮತ್ತು ಸಂಸದರ ಬೆಂಬಲಿಗರ ನಡುವೆ ನಡೆಯುತ್ತಿದ್ದ ಮಾತಿನ ಸಮರ...
ನಗರ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಹತ್ತಿಕ್ಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಇನ್ನು ಮುಂದೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು...
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ...
ರಾಜ್ಯದಲ್ಲಿ ಹೆಚ್ಚಿರುವ ಜನಸಂಖ್ಯೆ ಪೈಕಿ ಒಕ್ಕಲಿಗ ಮತದಾರರು ಹೌದು. ಒಕ್ಕಲಿಗರನ್ನು ಕಾಂಗ್ರೆಸ್ ಒಂದೊಮ್ಮೆ ದೂರುವ, ಒಂದೊಮ್ಮೆ ಗೌರವ ಕೊಡುವ ಮಾತನಾಡುತ್ತಿದೆ. ನಿಮಗೆ ಒಕ್ಕಲಿಗರ ಮೇಲೆ ಅಷ್ಟು ಒಲವಿದ್ದರೆ...
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಲಿ ಎಲ್ಲರೂ ಪಕ್ಷದ ಘಟಕಗಳ ಅಧ್ಯಕ್ಷರ ಆದೇಶ ಪಾಲಿಸಿ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಡಾ.ಕೆ.ಸುಧಾಕರ್ ಕರೆ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಡಾ.ಕೆ.ಸುಧಾಕರ್...
ಚಿಕ್ಕಬಳ್ಳಾಪುರ ನಗರಸಭೆಗೆ ನೂತನ ಸಾರಥಿಗಳು ಅಧ್ಯಕ್ಷರಾಗಿ ಗಜೇಂದ್ರ, ಉಪಾಧ್ಯಕ್ಷರಾಗಿ ನಾಗರಾಜ್ ಅಧಿಕಾರ ಸಂಸದರ ಸಮ್ಮುಖದಲ್ಲಿ ಪದಗ್ರಹಣ ಮಾಡಿದ ಜೋಡೆತ್ತುಗಳು ನಗರದ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟ ನೂತನ...
ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಿ0ದ ಮತ್ತೆ ಸುದ್ದಿಗೋಷ್ಠಿ ಸಂಸ್ಕಾರದಿ0ದ ಮಾತನಾಡಲು ಸಲಹೆ ನೀಡಿದ ನಾಯಕರು ಕಾಂಗ್ರೆಸ್ ನಾಯಕರ ಸಂಸ್ಕಾರದ ಬಗ್ಗೆ ಕೇಳಿದ ಪ್ರಶ್ನೆಗೆ ನಿರುತ್ತರ ಅವಾಚ್ಯ ಪದ ಬಳಸಿದವರ ವಿರುದ್ಧ...
ಕಲ್ಯಾಣ ಕರ್ನಾಟಕವು ನಾಲ್ಕು ಮಹತ್ವದ ಹೋರಾಟಗಳನ್ನು ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ, ಕನ್ನಡ ಭಾಷಿಕರು ಒಗ್ಗೂಡುವ ಭಾಷಾವಾರು ಪ್ರಾಂತ್ಯ ರಚನೆಯ ಹೋರಾಟ...