ಬೆಂಗಳೂರಿನಲ್ಲಿ ಮೈ ಮೇಲೆ ಸಗಣಿ ಸುರಿದುಕೊಂಡು ರೈತರಿಂದ ಪ್ರತಿಭಟನೆ
1 min read
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ .
ಸೋಮನಹಳ್ಳಿ ಗೇಟ್‌ನಿಂದ ರೈತರು ಪಾದಯಾತ್ರೆ ನಡೆಸಲು ಮುಂದಾಗಿದ್ದು, ಇದೇ ವೇಳೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದೆ ಮುಂದಾಗಿದ್ದಾರೆ ಎನ್ನಲಾಗಿದೆ.
ಇದಲ್ಲದೇ ತಮ್ಮ ಹೊಲದ ಮೇಲೆ ಸಂಪೂರ್ಣ ಹಕ್ಕನ್ನು ನೀಡುವುದು ಸೇರಿದಂತೆ ಸ್ಥಗಿತಗೊಂಡಿರುವ ಹಾಲು ಪ್ರೋತ್ಸಾಹದನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕಾರ ಮನವೊಲಿಸಲುವುದಕ್ಕೆ ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತವಾರವಣ ನಿರ್ಮಾಣವಾಗಿದೆ.