ಪುರಾತನ ಧರ‍್ಮಿಕ ಸಂಸ್ಕೃತಿ ಪಾಲಿಸಿದರೆ ಮನಶ್ಸಾಂತಿ

ಆಸ್ತಿ ವಿವಾದ ಹಿನ್ನಲೆ ಒಂದೆ ಕುಟುಂಬದವರ ಜಟಾಪಟಿ

ಶ್ರೀದುರ್ಗಾಪರಮೇಶ್ವರಿ ದೇವಿ ವಿಗ್ರಹ ಪ್ರತಿಷ್ಠಾಪನೆ

ಏಕಾಏಕಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ

April 20, 2025

Ctv News Kannada

Chikkaballapura

ಹತ್ರಾಸ್ ಕಾಲ್ತುಳಿತ ದುರಂತ ; ಸತ್ಸಂಗ ಸಂಘಟಕ ಸೇರಿ 6 ಮಂದಿ ಅರೆಸ್ಟ್ |Hathras Stampede

1 min read

ಹತ್ರಾಸ್ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸತ್ಸಂಗ ಸಂಘಟಕ ಸೇರಿ ಆರು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ, ಪೊಲೀಸರು ವಿಚಾರಣೆಯ ನಂತರ 6 ಜನರನ್ನ ಬಂಧಿಸಿದ್ದಾರೆ. ಪೊಲೀಸರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ಈ ಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಗಳು ಸಂಘಟನಾ ಸಮಿತಿಯ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ. ಸೂರಜ್ಪಾಲ್ ಅಲಿಯಾಸ್ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಕರ್ ಹರಿ ಸತ್ಸಂಗದ ನಂತ್ರ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ್ದಾರೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *