ಎಚ್‌ಡಿ ಕುಮಾರಸ್ವಾಮಿ ರಾಜ್ಯ ರಾಜಕೀಯದಲ್ಲಿ ಖಳನಾಯಕ – ಸಿಎಂ ಸಿದ್ದರಾಮಯ್ಯ
1 min readಹಿಂದಿನ ಮೈತ್ರಿ ಸರ್ಕಾರ ಕುಸಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ವಾಕ್ಸಮರ ಮುಂದುವರೆದಿದೆ. ಸದ್ಯ ಕುಮಾರಸ್ವಾಮಿ ಅವರನ್ನು ಸಿಎಂ ರಾಜಕೀಯದಲ್ಲಿ ಖಳನಾಯಕ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಎಚ್‌ಡಿ ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ” ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದು ಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್‌ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ ? ” ಎಂದು ಪ್ರಶ್ನಿಸಿದರು.