ಈತನಿಗೆ ‘ಆತ್ಮವಿಶ್ವಾಸ 100%, ಸ್ಕಿಲ್ 0’; ಟೀಮ್ ಇಂಡಿಯಾ ಆಟಗಾರನನ್ನು ಟ್ರೋಲ್ ಮಾಡಿದ ಮಾಜಿ ಕ್ರಿಕೆಟಿಗ
1 min readಇಂದು ಬಾರ್ಬಡೋಸ್ನಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಟಿ20 ವಿಶ್ವಕಪ್ ಪಂದ್ಯಕ್ಕೆ ಇದೀಗ ಕ್ಷಣಗಣನೆ ಆರಂಭಗೊಂಡಿದ್ದು, ಅಂತಿಮ ಹಣಾಹಣಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ, ವಿಶ್ವಕಪ್ ಪಟ್ಟಕ್ಕೇರಲು ಟೀಮ್ ಇಂಡಿಯಾ ಸನ್ನದ್ಧಗೊಂಡಿದೆ.
ಒಂದೆಡೆ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಮಾಜಿ ಕ್ರಿಕೆಟಿಗರು ಶುಭಹಾರೈಸುತ್ತಿದ್ದರೆ, ಇತ್ತ ನವಜೋತ್ ಸಿಂಗು ಸಿಧು, ಟೀಮ್ ಇಂಡಿಯಾ ಆಟಗಾರನನ್ನು ಟ್ರೋಲ್ ಮಾಡಿ, ಟೀಕಿಸಿದ್ದಾರೆ.
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗು ಸಿಧು, ಪ್ರಸ್ತುತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಅತ್ಯುತ್ತಮ ಬೌಲಿಂಗ್ ಕೊಡುಗೆ ನೀಡುತ್ತ ಬಂದಿರುವ ಅರ್ಷದೀಪ್ ಸಿಂಗ್ ಬ್ಯಾಟಿಂಗ್ ವಿಡಿಯೋ ತುಣುಕನ್ನು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಟ್ರೋಲ್ ಮಾಡಿದ್ದಾರೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday