IND vs ZIM: ಜಿಂಬಾಬ್ವೆಗೆ 168 ರನ್ಗಳ ಗೆಲುವಿನ ಗುರಿ ನೀಡಿದ ಭಾರತ
1 min readಆರಂಭಿಕ ಆಘಾತದ ನಡುವೆಯೂ ಭಾರತ ತಂಡ ಜಿಂಬಾಬ್ವೆಗೆ 168 ರನ್ಗಳ ಗೆಲುವಿನ ಗುರಿ ನೀಡಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಕೊನೆಯ ಟಿ20 ಪಂದ್ಯ ಇಲ್ಲಿನ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿದೆ.
ಟಾಸ್ ಗೆದ್ದ ಜಿಂಬಾಬ್ವೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಭಾರತ ಮೊದಲು ಬ್ಯಾಟಿಂಗ್ ಮಾಡಿತು.
20 ಓವರ್ಗಳಲ್ಲಿ ಭಾರತ 6 ವಿಕೆಟ್ ಕಳೆದುಕೊಂಡು 167 ರನ್ ಪೇರಿಸಿತು. ಜಿಂಬಾಬ್ವೆ ಈ ಪಂದ್ಯವನ್ನು ಗೆಲ್ಲಬೇಕಾದರೆ 168 ರನ್ ಹೊಡೆಯಬೇಕಿದೆ.
ಸಂಜು 58, ದುಬೆ 26, ಪರಾಗ್ 22 ರನ್ ಹೊಡೆದರು. ಜಿಂಬಾಬ್ವೆ ಪರ ಮುಜರಬನಿ 2 ವಿಕೆಟ್ ಪಡೆದರು.
ಈಗಾಗಲೇ ಭಾರತ ತಂಡ ಸರಣಿಯನ್ನು ಕೈವಶ ಮಾಡಿಕೊಂಡಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday