ಲೋಕಸಭೆ ಚುನಾವಣೆ: ಅಂತರರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲು
1 min readಹೆಚ್ಚಿನ ಸಂಖ್ಯೆಯಲ್ಲಿ ವಾಹನ ತಪಾಸಣೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು” ಎಂದು ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.”ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವ್ಯೂವಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಕಂಟ್ರೋಲ್ ರೂಂಗಳ ಕಡೆಗೂ ಗಮನ ಹರಿಸಬೇಕು. ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಕೇಂದ್ರದಿಂದ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗುತ್ತದೆ. ಅವರಿಗೆ ಎಲ್ಲಾ ತರಹದ ವ್ಯವಸ್ಥೆಯನ್ನು ಮಾಡಬೇಕು” ಎಂದರು.”ಈಗಾಗಲೇ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆಗೆ ತೊಂದರೆ ಉಂಟು ಮಾಡುವ ಅಥವಾ ಅಹಿತಕರ ಘಟನೆ ಸೃಷ್ಟಿಸುವಂತಹ ರೌಡಿ ಶೀಟರ್, ಸಮಾಜ ವಿದ್ರೋಹಿಗಳ ಮೇಲೆ ನಿಗಾ ವಹಿಸಬೇಕು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.”ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸಲು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿರುವ ಪರವಾನಿಗೆದಾರರಿಂದ ಚುನಾವಣೆ ಮುಗಿಯುವವರೆಗೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಸೂಚಿಸಬೇಕು” ಎಂದು ತಿಳಿಸಿದರು.
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura